ಸಿಆರ್‌ಪಿಎಫ್ ಜವಾನ 
ದೇಶ

ಮಾವೋವಾದಿಗಳ ವಿರುದ್ಧ ಗುಂಡಿನ ಚಕಮಕಿ: ಸಿಆರ್‌ಪಿಎಫ್ ಜವಾನ ಸಾವು

ನಕ್ಸಲ್ ವಿರೋಧಿ ಕಾರ್ಯಾಚರಣೆ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಸಿಆರ್‌ಪಿಎಫ್ ಜವಾನ ಮೃತಪಟ್ಟಿದ್ದಾರೆ...

ರಾಯಪುರ: ನಕ್ಸಲ್ ವಿರೋಧಿ ಕಾರ್ಯಾಚರಣೆ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಸಿಆರ್‌ಪಿಎಫ್ ಜವಾನ ಮೃತಪಟ್ಟಿದ್ದಾರೆ. 
ನಕ್ಸಲ್ ಪೀಡಿತ ಛತ್ತೀಸ್‌ಗಡ ಸುಕ್ಮಾ ಜಿಲ್ಲೆಯ ರಾಯಪುರದಲ್ಲಿ ನಕ್ಸಲ್ ವಿರುದ್ಧ ನಡೆದ ಗುಂಡಿನ ಕಾಳಗದ ವೇಳೆ ಮೃತಪಟ್ಟ ಜವಾನನನ್ನು ಅಶೋಕ್‌ಕುಮಾರ್ ಜಾಟ್ ಎಂದು ಗುರುತಿಸಲಾಗಿದೆ. ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಲಾಗಿದೆ.
ನಕ್ಸಲ್‌ರ ಅಡಗುತಾಣವಾದ ಅರಣ್ಯ ಪ್ರದೇಶಕ್ಕೆ ಅರೆಸೇನಾ ಪಡೆ ತೆರಳಿದಾಗ ಈ ಘಟನೆ ಸಂಭವಿಸಿದೆ ಎಂದು ಸುಕಂ ಎಎಸ್‌ಪಿ ಸಂತೋಷ್ ಸಿಂಗ್ ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

POCSO case: ಲುಕ್ ಔಟ್ ನೋಟಿಸ್ ಬೆನ್ನಲ್ಲೇ ಪೊಲೀಸರ ಮುಂದೆ ಶರಣಾದ ಕೇಂದ್ರ ಸಚಿವ ಬಂಡಿ ಸಂಜಯ್ ಪುತ್ರ!

ನಟ Jayam Ravi ವಿಚ್ಛೇದನ: ನಿರಾಕರಿಸಿದ್ದು ಯಾರು?, ಮದುವೆಯಾಗಿದ್ದು ಯಾರು? ಎಂಬುದನ್ನು ಸಾಬೀತು ಪಡಿಸುತ್ತೇನೆ: ಆರ್ತಿ ತಾಯಿ ಸುಜಾತ

'ಪ್ಲೀಸ್ ನಾಳೆ ಒಂದಿನ ಗೆಲ್ರಪ್ಪಾ': ಎದುರಾಳಿ RCB ಬೆನ್ನು ಬಿದ್ದ CSK ಫ್ಯಾನ್ಸ್! ಬೆಂಗಳೂರು ಗೆಲುವು ಚೆನ್ನೈಗೇಕೆ ಮುಖ್ಯ?

ಪರಿಸ್ಥಿತಿ ಬದಲಾಗದಿದ್ದರೆ ದಶಕಗಳ ಪರಿಶ್ರಮ ವ್ಯರ್ಥ, ಮತ್ತೆ ಭಾರಿ ಬಡತನ ಮರಳಬಹುದು: ಪ್ರಧಾನಿ ಮೋದಿ ಎಚ್ಚರಿಕೆ

ವಿದ್ಯಾರ್ಥಿಗಳ ಗಮನಕ್ಕೆ: ಈ ವರ್ಷದಿಂದಲೇ 9, 10ನೇ ತರಗತಿಗೆ ತ್ರಿಭಾಷೆ ಕಡ್ಡಾಯಗೊಳಿಸಿ CBSE ಆದೇಶ

SCROLL FOR NEXT