ತಮಿಳುನಾಡು ಸಿಎಂ ಜಯಲಲಿತಾ ಮತ್ತು ಗಾಯಕ ಕೋವಾನ್ 
ದೇಶ

ಜಯಲಲಿತಾ ವಿರುದ್ಧ ಅವಹೇಳನಕಾರಿ ಸಾಹಿತ್ಯ: ತಮಿಳು ಜಾನಪದ ಗಾಯಕ ಅರೆಸ್ಟ್

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ವಿರುದ್ಧ ಅವಹೇಳನಕಾರಿ ಸಾಹಿತ್ಯ ಬರೆದ ತಮಿಳು ಜಾನಪದ ಗಾಯಕನನ್ನು ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ. ...

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ವಿರುದ್ಧ ಅವಹೇಳನಕಾರಿ ಸಾಹಿತ್ಯ ಬರೆದ ತಮಿಳು ಜಾನಪದ ಗಾಯಕನನ್ನು ಸೈಬರ್ ಕ್ರೈಮ್  ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡಿನ ತಿರುಚ್ಚಿಯಿಂದ ಎರಡು ಕಿಲೋ ಮೀಟರ್ ದೂರದಲ್ಲಿರುವ ಮಾರುತಂಡ ಕುರುಚಿ ಎಂಬ ಗ್ರಾಮದಲ್ಲಿ ವಾಸವಿದ್ದ ಜಾಮಪದ ಗಾಯಕ ಶಿವದಾಸ್ ಅಲಿಯಾಸ್ ಕೊವಾನ್ ಅವರನ್ನ ಮಧ್ಯರಾತ್ರಿ 2 ಗಂಟೆ ಸಮಯದಲ್ಲಿ ಬಂಧಿಸಿ, ವಿಚಾರಣೆಗಾಗಿ ಚೆನ್ನೈಗೆ ಕರೆತರಲಾಗಿದೆ.

ಗಾಯಕ ಕೋವನ್ ತನ್ನ ಸ್ನೇಹಿತರೊಂದಿಗೆ ಸೇರಿಕೊಂಡು ರಾಜ್ಯಾದ್ಯಂತ ಅನೇಕ ಕ್ರಾಂತಿಕಾರಿ ಚಟುವಟಿಕೆಗಳಲ್ಲಿ ಭಾಗವಹಿಸಲು ಸಜ್ಜಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

 ತಮಿಳುನಾಡಿನಲ್ಲಿ ಸಾರಾಯಿ ಅಂಗಡಿಗಳನ್ನು ನಿಷೇಧಿಸುವಂತೆ ಒತ್ತಾಯಿಸಿ ಜಯಲಲಿತಾ ವಿರುದ್ಧ ಅವಹೇಳಕಾರಿ ಸಾಹಿತ್ಯ ಬರೆದು ಆನ್ ಲೈನ್ ನಲ್ಲಿ ವಿಡಿಯೋ ಅಪ್ ಲೋಡ್ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ,

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಉತ್ತರಾಖಂಡದಲ್ಲಿ ಮೇಘಸ್ಫೋಟ; ಚಮೋಲಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋದ ದಂಪತಿ, ಅವಶೇಷಗಳಡಿಯಲ್ಲಿ ಹೂತುಹೋದ ಜಾನುವಾರುಗಳು-Video

India-Japan Annual Summit 2025: ಟೋಕಿಯೋ ತಲುಪಿದ ಪ್ರಧಾನಿ ಮೋದಿ, ಅದ್ಧೂರಿ ಸ್ವಾಗತ

ಟ್ರಂಪ್ ಆರೋಗ್ಯ ಕುರಿತು ಊಹಾಪೋಹ: ತುರ್ತು ಪರಿಸ್ಥಿತಿ ಎದುರಾದರೆ ಅಧ್ಯಕ್ಷನಾಗಲು ಸಿದ್ಧ ಎಂದ ಜೆಡಿ ವ್ಯಾನ್ಸ್

ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಿಗೆ ಬಹುಮಾನದ ಮೊತ್ತ ಹೆಚ್ಚಳ: ಒಲಿಂಪಿಕ್ಸ್ ಪದಕ ಗೆದ್ದರೆ 5 ಕೋಟಿ ನಗದು; CM

ಮಾನವ ಹಕ್ಕುಗಳ ಆಯೋಗದ ಅಧಿಕಾರಿಯೆಂದು ರೌಡಿಶೀಟರ್ ಪರಿಚಯ: ಗಿರೀಶ್ ಮಟ್ಟಣ್ಣವರ್ ವಿರುದ್ಧ ಪ್ರಕರಣ ದಾಖಲು

SCROLL FOR NEXT