ವೀರಭಂದ್ರ ಸಿಂಗ್ 
ದೇಶ

ಪ್ರಶಸ್ತಿ ವಿಜೇತ ಶಿಕ್ಷಕರ ನಿವೃತ್ತಿ ವಯಸ್ಸು ಹೆಚ್ಚಳ

ಶಿಕ್ಷಕರ ದಿನದಂದು ಶಿಕ್ಷಕರಿಗೆ ಭರ್ಜರಿ ಗಿಫ್ಟ್ ನೀಡಿರುವ ಹಿಮಾಚಲ ಪ್ರದೇಶ ಸರ್ಕಾರ,...

ಶಿಮ್ಲಾ: ಶಿಕ್ಷಕರ ದಿನದಂದು ಶಿಕ್ಷಕರಿಗೆ ಭರ್ಜರಿ ಗಿಫ್ಟ್ ನೀಡಿರುವ ಹಿಮಾಚಲ ಪ್ರದೇಶ ಸರ್ಕಾರ, ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕರ ನಿವೃತ್ತಿ ವಯಸ್ಸನ್ನು ಹೆಚ್ಚಿಸಿರುವುದಾಗಿ ಶನಿವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶುಕ್ರವಾರ ಮುಖ್ಯಮಂತ್ರಿ ವೀರಭಂದ್ರ ಸಿಂಗ್ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕರ ನಿವೃತ್ತಿ ವಯಸ್ಸು ಎರಡು ವರ್ಷ ಹಾಗೂ ರಾಜ್ಯ ಪ್ರಶಸ್ತಿ ವಿಜೇತ ಶಿಕ್ಷಕರ ನಿವೃತ್ತಿ ವಯಸ್ಸನ್ನು 1 ವರ್ಷ ಹೆಚ್ಚಿಸುವ ನಿರ್ಧಾರ ತೆಗೆದುಕೊಂಡಿದೆ ಎಂದು ಸರ್ಕಾರದ ವಕ್ತಾರರು ತಿಳಿಸಿದ್ದಾರೆ.

ಮುಂದಿನ ಆರ್ಥಿಕ ವರ್ಷದಿಂದ ಕೊಡುಗೆ ಜಾರಿಗೆ ಬರಲಿದ್ದು, ಉತ್ತಮ ಶಿಕ್ಷಕರು ಈ ಯೋಜನೆಯ ಲಾಭ ಪಡೆಯಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್