ತಮ್ಮನನ್ನು ಆಸ್ಪತ್ರೆಗೆ ದಾಖಲಿಸಿದ ಮಾಲತಿ 
ದೇಶ

ತಮ್ಮನಿಗೆ ಚಿಕಿತ್ಸೆ ಕೊಡಿಸಲು ಹೆಗಲ ಮೇಲೆ ಹೊತ್ತು 8 ಕಿ.ಮೀ ನಡೆದ ಬಾಲಕಿ

ತೀರ್ವ ಅನಾರೋಗ್ಯದಿಂದ ಬಳಲುತ್ತಿದ್ದ 7 ವರ್ಷದ ತಮ್ಮನಿಗೆ ಚಿಕಿತ್ಸೆ ಕೊಡಿಸಲು ತಮ್ಮನನ್ನು ಹೆಗಲ ಮೇಲೆ ಹೊತ್ತು 8 ಕಿ.ಮೀ ದೂರದಲ್ಲಿರುವ...

ಜಾರ್ಖಂಡ್: ತೀರ್ವ ಅನಾರೋಗ್ಯದಿಂದ ಬಳಲುತ್ತಿದ್ದ 7 ವರ್ಷದ ತಮ್ಮನಿಗೆ ಚಿಕಿತ್ಸೆ ಕೊಡಿಸಲು ತಮ್ಮನನ್ನು ಹೆಗಲ ಮೇಲೆ ಹೊತ್ತು 8 ಕಿ.ಮೀ ದೂರದಲ್ಲಿರುವ ಆಸ್ಪತ್ರೆಗೆ ಕರೆದೊಯ್ದಿದ್ದಾಳೆ ಈ 11 ವರ್ಷದ ಬಾಲಕಿ.

ಬುಡುಕಟ್ಟು ಜನಾಂಗಕ್ಕೆ ಸೇರಿದ 11 ವರ್ಷದ ಬಾಲಕಿ ಮಾಲತಿ ಟುಡು ತನ್ನ 7 ವರ್ಷದ ತಮ್ಮನನ್ನು ಹೆಗಲ ಮೇಲೆ ಹೊತ್ತು 8 ಕಿ.ಮೀ ದೂರದಲ್ಲಿರುವ ಆಸ್ಪತ್ರೆಗೆ ಕರೆದೊಯ್ದಿದ್ದಾಳೆ. ನಮಗೆ ತಂದೆ ತಾಯಿ ಇಲ್ಲ. ಅಜ್ಜಿ ನಮ್ಮನ್ನು ಸಾಕುತ್ತಿದ್ದಾಳೆ ಎಂದು ಬಾಲಕಿ ತಿಳಿಸಿದ್ದಾಳೆ.

ತಮ್ಮ ತೀರ್ವ ಅನಾರೋಗ್ಯದಿಂದ ಬಳಲುತ್ತಿದ್ದನು. ಸಮೀಪದಲ್ಲಿ ಯಾವುದೇ ಆಸ್ಪತ್ರೆಗಳಿಲ್ಲ. ಚಿಕಿತ್ಸೆ ಪಡೆಯಬೇಕಾದರೆ ಇಷ್ಟು ದೂರ 8 ಕಿ.ಮೀ ದೂರದಲ್ಲಿರುವ ಆಸ್ಪತ್ರೆಗೆ ಬರಬೇಕು. ಹಾಗಾಗಿ, ಆ ಬಾಲಕಿ ತಮ್ಮನನ್ನು ಹೆಗಲ ಮೇಲೆ ಹೊತ್ತು ಆಸ್ಪತ್ರೆಗೆ ದಾವಿಸಿದ್ದಳು. ಬಾಲಕನಿಗೆ ಚಿಕಿತ್ಸೆ ನೀಡಿ ಆ್ಯಂಬುಲೆನ್ಸ್ ನಲ್ಲಿ ಹಳ್ಳಿಗೆ ಕಳುಹಿಸಿಕೊಡಲಾಯಿತು ಎಂದು ಸಾಮಾಜಿಕ ಕಾರ್ಯಕರ್ತ ಮನೋಜ್ ಭಗತ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!