ನರೇಂದ್ರ ಮೋದಿ 
ದೇಶ

ವಿಶ್ವ ಹಿಂದಿ ಸಮ್ಮೇಳನಕ್ಕೆ ನಾಳೆ ಪ್ರಧಾನಿ ಮೋದಿಯಿಂದ ಚಾಲನೆ

ಮಧ್ಯಪ್ರದೇಶದಲ್ಲಿ ಸೆ.10 ರಿಂದ ಪ್ರಾರಂಭವಾಗಲಿರುವ 10 ನೇ ವಿಶ್ವ ಹಿಂದಿ ಸಮ್ಮೇಳನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ.

ಭೋಪಾಲ್: ಮಧ್ಯಪ್ರದೇಶದಲ್ಲಿ ಸೆ.10 ರಿಂದ ಪ್ರಾರಂಭವಾಗಲಿರುವ 10 ನೇ ವಿಶ್ವ ಹಿಂದಿ ಸಮ್ಮೇಳನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ.
ಎರಡು ದಿನಗಳು ನಡೆಯುವ ಸಮ್ಮೇಳನದಲ್ಲಿ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಭಾಗವಹಿಸಲಿದ್ದಾರೆ. ಸಮ್ಮೇಳನ ನಡೆಯುವ ಮುಖ್ಯ ಸ್ಥಳಕ್ಕೆ ಪ್ರಮುಖ ಹಿಂದಿ ಬರಹಗಾರ ರಾಮ್ಧಾರಿ ಸಿಂಗ್ ದಿನಕರ್ ಅವರ ಹೆಸರನ್ನಿಡಲಾಗಿದೆ. ವಿದೇಶಾಂಗ ಇಲಾಖೆ ಸಚಿವೆ ಸುಷ್ಮಾ ಸ್ವರಾಜ್, ವಿದೇಶಾಂಗ ಖಾತೆ ರಾಜ್ಯ ಸಚಿವ ವಿ.ಕೆ ಸಿಂಗ್, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
 ಹಿಂದಿ ಭಾಷೆಯ ಬಳಕೆ ಉತ್ತೇಜಿಸಲು ವಿದೇಶಾಂಗ ಇಲಾಖೆ ಸಚಿವಾಲಯದಿಂದ ಈ ಸಮ್ಮೇಳನವನ್ನು ಆಯೋಜಿಸಲಾಗಿದೆ. ಸಮ್ಮೇಳನದಲ್ಲಿ ಹಿಂದಿ ವಿದ್ವಾಂಸರನ್ನು ಸನ್ಮಾನಿಸಲಾಗುತ್ತದೆ. ದೇಶದ ವಿವಿಧ ಭಾಗಗಳಿಂದ 5000 ಹಿಂದಿ ವಿದ್ವಾಂಸರು ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!