2006 ಜುಲೈ 11ರಂದು ನಡೆದ ರೈಲು ಸ್ಫೋಟದ ಚಿತ್ರ 
ದೇಶ

7/11ಮುಂಬಯಿ ರೈಲು ಸ್ಫೋಟ ಪ್ರಕರಣ: ಇಂದು ತೀರ್ಪು ಪ್ರಕಟ

ಜುಲೈ 11 2006 ರಲ್ಲಿ ಮುಂಬಯಿ ಉಪನಗರ ರೈಲಿನಲ್ಲಿ ಬಾಂಬ್ ಸ್ಫೋಟಿಸಿ 188 ಮಂದಿ ದಾರುಣವಾಗಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ...

ಮುಂಬಯಿ: ಜುಲೈ 11 2006 ರಲ್ಲಿ ಮುಂಬಯಿ ಉಪನಗರ ರೈಲಿನಲ್ಲಿ ಬಾಂಬ್ ಸ್ಫೋಟಿಸಿ 188 ಮಂದಿ ದಾರುಣವಾಗಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಹಾರಾಷ್ಟ್ರ  ಕಂಟ್ರೋಲ್ ಆಫ್ ಆರ್ಗನೈಸಡ್  ಕ್ರೈಮ್ ಆ್ಯಕ್ಟ್ ನ ವಿಶೇಷ ನ್ಯಾಯಾಲಯ ಇಂದು ಅಂತಿಮ ತೀರ್ಪು ಪ್ರಕಟಿಸಲಿದೆ.

ಮೋಕಾ  ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಯತಿನ್ ಶಿಂಧೆ ಪ್ರಕರಣ ಸಂಬಂಧ 192 ಸಾಕ್ಷಿಗಳನ್ನು ವಿಚಾರಣೆ ನಡೆಸಿ 2014 ರ ಆಗಸ್ಟ್ 19 ರಂದು ವಿಚಾರಣೆ ಮುಕ್ತಾಯಗೊಳಿಸಿದ್ದರು.  ಘಟನೆ ನಡೆದ 8 ವರ್ಷಗಳ ನಂತರ ಇಂದು ಅಪರಾಧಿಗಳ ವಿರುದ್ಧ ತೀರ್ಪು ಪ್ರಕಟಿಸಲಿದ್ದಾರೆ.

ಜುಲೈ 11 ರಂದು ಮುಂಬಯಿ ಉಪನಗರ ರೈಲು ನಿಲ್ದಾಣದ ಪ್ರಥಮ ದರ್ಜೆ ಕೋಚ್ ನಲ್ಲಿ 7 ಆರ್ ಡಿಎಕ್ಸ್ ಬಾಂಬ್ ಇರಿಸಿ ಸ್ಫೋಟಿಸಲಾಗಿತ್ತು. 188 ಮಂದಿ ಸಾವನ್ನಪ್ಪಿ 829 ಜನ ತೀವ್ರವಾಗಿ ಗಾಯಗೊಂಡಿದ್ದರು. ಈ ಸಂಬಂಧ ಎಂಡು ಐಪಿಎಸ್,  5, ಐಎಎಸ್ ಅಧಿಕಾರಿಗಳು, 18 ವೈದ್ಯರನ್ನು  ಸೇರಿ ಒಟ್ಟು 193 ಸಾಕ್ಷಿಗಳ ವಿಚಾರಣೆ ನಡೆದಿತ್ತು. 5.500 ಪುಟಗಳ ತೀರ್ಪನ್ನು ಇಂದು ನ್ಯಾಯಾಲಯ ಪ್ರಕಟಿಸಲಿದೆ.






Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Operation Sindoor ಬಳಿಕ ಪಂಜಾಬ್ ಅಸ್ಥಿರಗೊಳಿಸಲು ಪಾಕ್ proxy war; 'ಸಂಘಟಿತ ಅಪರಾಧ ಬೇರುಸಹಿತ ಕಿತ್ತೊಗೆಯುತ್ತೇವೆ'!

UP: 2025 ರಲ್ಲಿ 2,500 ಕ್ಕೂ ಹೆಚ್ಚು ಎನ್‌ಕೌಂಟರ್‌; 48 ಸಾವು, 8 ವರ್ಷಗಳಲ್ಲಿ ಅತಿ ಹೆಚ್ಚು

ಭಾರತ-ಬಾಂಗ್ಲಾದೇಶ ಸಂಬಂಧಗಳಿಗೆ ಖಲೀದಾ ಜಿಯಾ ಕೊಡುಗೆ ನೀಡಿದ್ದಾರೆ: ತಾರಿಕ್ ರೆಹಮಾನ್‌ಗೆ ಪ್ರಧಾನಿ ಮೋದಿ ಪತ್ರ

'CEC ತಾಳ್ಮೆ ಕಳೆದುಕೊಳ್ಳುತ್ತಿದ್ದಾರೆ'; SIR ಕುರಿತು ನಮ್ಮ ಕಳವಳ ಪರಿಹರಿಸಿಲ್ಲ: ಅಭಿಷೇಕ್ ಬ್ಯಾನರ್ಜಿ

2012 ಪುಣೆ ಬಾಂಬ್ ಸ್ಫೋಟ ಆರೋಪಿ 'ಅನಾಮಿಕ'ರ ಗುಂಡೇಟಿಗೆ ಬಲಿ!

SCROLL FOR NEXT