ಚಿರಾಗ್ ಪಾಸ್ವಾನ್ 
ದೇಶ

ಬಿಹಾರ ಚುನಾವಣೆಯಲ್ಲಿ ಎಲ್‌ಜೆಪಿಗೆ ನೀಡಿದ ಸ್ಥಾನಗಳನ್ನು ನೋಡಿ ಶಾಕ್ ಆಗಿದೆ: ಪಾಸ್ವಾನ್

ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದಲ್ಲಿ ಅಸಮಾಧಾನ...

ನವದೆಹಲಿ: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದಲ್ಲಿ ಅಸಮಾಧಾನ ಕಾಣಿಸಿಕೊಂಡಿದೆ.

ಲೋಕ ಜನಶಕ್ತಿ ಪಕ್ಷ(ಎಲ್‌ಜೆಪಿ)ಕ್ಕೆ ಕೇವಲು 40 ಸ್ಥಾನಗಳನ್ನು ನೀಡಿರುವುದನ್ನು ನೋಡಿ ಪಕ್ಷಕ್ಕೆ ಆಘಾತವಾಗಿದೆ. ಆದರೆ ಸ್ಥಾನ ಹಂಚಿಕೆ ಬಗ್ಗೆ ಬೇಸರವಿಲ್ಲ ಎಂದು ಎಲ್‌ಜೆಪಿ ಮುಖ್ಯಸ್ಥ ರಾಮ್ ವಿಲಾಸ್ ಪಾಸ್ವಾನ್ ಅವರ ಪುತ್ರ ಚಿರಾಗ್ ಪಾಸ್ವಾನ್ ಅವರು ಹೇಳಿದ್ದಾರೆ.

ದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಪಾಸ್ವಾನ್, 'ಸೋಮವಾರ ಎನ್‌ಡಿಎ ಮಿತ್ರ ಪಕ್ಷಗಳಿಗೆ ನೀಡಿದ ಸ್ಥಾನಗಳನ್ನು ನೋಡಿ ನಮಗೆ ಆಘಾತವಾಯಿತು' ಎಂದಿದ್ದಾರೆ.

'ಸ್ಥಾನ ಹಂಚಿಕೆ ಬಗ್ಗೆ ಎಲ್‌ಜೆಪಿಗೆ ಸ್ವಲ್ಪ ಅಸಮಾಧಾನ ಇದೆ. ಆದರೆ ಇದರಿಂದ ಬೇಸರ ಏನೂ ಇಲ್ಲ' ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT