ಮಾವೋವಾದಿಗಳ ಹತ್ಯೆ(ಸಾಂದರ್ಭಿಕ ಚಿತ್ರ) 
ದೇಶ

ತೆಲಂಗಾಣದಲ್ಲಿ ಇಬ್ಬರು ಮಾವೋವಾದಿಗಳ ಹತ್ಯೆ

ತೆಲಂಗಾಣದಲ್ಲಿ ಪೊಲೀಸರು- ಮಾವೋವಾದಿಗಳ ನಡುವೆ ಗುಂಡಿನ ಕಾಳಗ ನಡೆದಿದ್ದು ಇಬ್ಬರು ಮಾವೋವಾದಿಗಳನ್ನು ಹತ್ಯೆ ಮಾಡಲಾಗಿದೆ.

ಹೈದರಾಬಾದ್: ತೆಲಂಗಾಣದಲ್ಲಿ ಪೊಲೀಸರು- ಮಾವೋವಾದಿಗಳ ನಡುವೆ ಗುಂಡಿನ ಕಾಳಗ ನಡೆದಿದ್ದು ಇಬ್ಬರು ಮಾವೋವಾದಿಗಳನ್ನು ಹತ್ಯೆ ಮಾಡಲಾಗಿದೆ.

ವಾರಂಗಲ್ ಜಿಲ್ಲೆಯ ವೆಂಗಲಪುರ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಬೆಳಿಗ್ಗೆ 6 ಗಂಟೆಯಿಂದ ಪೊಲೀಸರು- ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ ನಡೆಯುತ್ತಿತ್ತು. ಅರಣ್ಯ ಪ್ರದೇಶದಲ್ಲಿ ಮಾವೋವಾದಿಗಳಿರುವ ಬಗ್ಗೆ ಮಾಹಿತಿ ಪಡೆದು ಕೂಂಬಿಂಗ್ ಕಾರ್ಯಾಚರಣೆ ಪ್ರಾರಂಭಿಸಿದ ವೇಳೆ ನಕ್ಸಲರನ್ನು ಹೊಡೆದುರುಳಿಸಲಾಗಿದೆ.

ಇದಕ್ಕೂ ಮುನ್ನ ಮಾವೋವಾದಿಗಳು ಜೆಸಿಬಿ ಅರ್ತ್ ಮೂವರ್ ನ್ನು ನಾಶಗೊಳಿಸಿದ್ದಾರೆ. ಕಳೆದ ತಿಂಗಳು ತೆಲಂಗಾಣದ ಸ್ಪೀಕರ್ ಮಧುಸೂಧನ ಚಾರಿಗೆ ಎಚ್ಚರಿಕೆ ವಿಧಿಸಿದ್ದ ಪೋಸ್ಟರ್ ಗಳು ಪತ್ತೆಯಾಗಿದ್ದವು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆ: ಕಾವೇರಿ ವಿಚಾರಣೆ ಒಂದು ವಾರ ಮುಂದೂಡಿಕೆ, CWMA ಆದೇಶ ಪಾಲಿಸಲು ಸೂಚನೆ..!

Jharkhand: ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಭೇಟಿಯಾಗಿ, ನೇಮಕಾತಿ ಪರೀಕ್ಷೆ ವಿವಾದ ಬಗೆಹರಿಸಿ: ಸಿಎಂ ಸೊರೆನ್‌ಗೆ ರಾಹುಲ್ ಗಾಂಧಿ ಮನವಿ

ದೂರು ನೀಡಲು ಕ್ಯೂಆರ್ ಕೋಡ್ ಬಿಡುಗಡೆ; ಹೋಟೆಲ್‌ಗಳ ಅಡುಗೆ ಕೋಣೆಗೆ ಸಿಸಿಟಿವಿ ಕಡ್ಡಾಯ, ಪಿಜಿ ಗಳಿಗೆ ಪ್ರತ್ಯೇಕ ಗೈಡ್‌ಲೈನ್ಸ್‌: ಖಾದರ್ ಮಹತ್ವದ ಘೋಷಣೆ

Rahul Gandhi ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಬ್ರೇಕ್! ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ಯುರೋಪ್‌ನಲ್ಲಿ ಯುದ್ಧದ ಭೀತಿ: ಉಕ್ರೇನ್‌ನಲ್ಲಿರುವ ಭಾರತದ ಬಿಲಿಯನೇರ್‌ ಉದ್ಯಮಿಯ ಕಾರ್ಖಾನೆ ಮೇಲೆ ರಷ್ಯಾ ದಾಳಿ!