ನರೇಂದ್ರ ಮೋದಿ 
ದೇಶ

ಶಿಕ್ಷಣದಿಂದ ಬಡತನ ನಿರ್ಮೂಲನೆ ಸಾಧ್ಯ: ಪ್ರಧಾನಿ ನರೇಂದ್ರ ಮೋದಿ

ಬಡತನ ನಿರ್ಮೂಲನೆ ಮಾಡಲು ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ಮೋದಿ ಅಭಿಪ್ರಾಯಪಟ್ಟಿದ್ದಾರೆ.

ವಾರಾಣಸಿ: ಬಡತನ ನಿರ್ಮೂಲನೆಯೇ ಕೇಂದ್ರ ಸರ್ಕಾರದ ಮೊದಲ ಆದ್ಯತೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ವಾರಾಣಸಿಗೆ ಭೇಟಿ ನೀಡಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ದೇಶದ ಯುವ ನಾಗರಿಕರು ಬಡತನದಲ್ಲಿರಬಾರದು, ಯಾವುದೇ ಪರಿಸ್ಥಿತಿ ಇರಲಿ ನಿಮ್ಮ ಮಕ್ಕಳಿಗೆ ಮೊದಲು ಶಿಕ್ಷಣ ನೀಡಿ ಎಂದು ಪ್ರಧಾನಿ ಮೋದಿ ವಾರಾಣಸಿ ಜನತೆಗೆ ಕರೆ ನೀಡಿದ್ದಾರೆ. ಬಡತನ ನಿರ್ಮೂಲನೆ ಮಾಡಲು ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ಮೋದಿ ಅಭಿಪ್ರಾಯಪಟ್ಟಿದ್ದಾರೆ.

ಇದೇ ವೇಳೆ ಇ-ರಿಕ್ಷಾಗಳನ್ನು ವಿತರಣೆ ಮಾಡಿದ ಪ್ರಧಾನಿ ನರೇಂದ್ರ ಮೋದಿ, ವಾರಾಣಸಿಗೆ ಪ್ರವಾಸಿಗರು ಬಂದರೆ ಮೊದಲು ಮಾತನಾಡಿಸುವುದು ಆಟೋ ರಿಕ್ಷಾದವರನ್ನು. ಇ- ರಿಕ್ಷಾಗಳಿಂದ ವಾರಾಣಸಿಯ ಭವಿಷ್ಯ ಬದಲಾಗಲಿದೆ ಎಂದು ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ತಮ್ಮ ಲೋಕಸಭಾ ಕ್ಷೇತ್ರದ ಭೇಟಿ ವೇಳೆ ಮೋದಿ 602 ಕುಟುಂಬಗಳಿಗೆ ಜನ್ ಧನ್ ಯೋಜನೆಯ ಪ್ಯಾಕೇಜ್ ಗಳನ್ನು ವಿತರಿಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಮುಂದಿನ CM ಡಿ.ಕೆ ಶಿವಕುಮಾರ್; ಸಿದ್ದರಾಮಯ್ಯ ಮಾಹಿತಿ; ಮಧ್ಯಾಹ್ನ 2.30ಕ್ಕೆ ರಾಜೀನಾಮೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT