ಸೌದಿಯಲ್ಲಿ ಯೆಮೆನ್ ಬಂಡುಕೋರರ ದಾಳಿ: ಒಬ್ಬ ಭಾರತೀಯ ಸಾವು, ಇಬ್ಬರಿಗೆ ಗಾಯ
ಸೌದಿ ಅರೇಬಿಯಾದ ಸಮ್ತಾ ಸಾರ್ವಜನಿಕ ಆಸ್ಪತ್ರೆ ಮೇಲೆ ಯೆಮೆನಿಯರು ನಡೆಸಿದ ದಾಳಿಯಲ್ಲಿ ಓರ್ವ ಭಾರತೀಯ ಸಾವನ್ನಪ್ಪಿ ಇಬ್ಬರು ಗಾಯಗೊಂಡಿರುವ ಘಟನೆ ...
ನವದೆಹಲಿ: ಸೌದಿ ಅರೇಬಿಯಾದ ಸಮ್ತಾ ಸಾರ್ವಜನಿಕ ಆಸ್ಪತ್ರೆ ಮೇಲೆ ಯೆಮೆನಿಯರು ನಡೆಸಿದ ದಾಳಿಯಲ್ಲಿ ಓರ್ವ ಭಾರತೀಯ ಸಾವನ್ನಪ್ಪಿ ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ.
ಕೇರಳ ಮೂಲದ ಮ್ಯೆಕಾನಿಕ್ ಫಾರೂಖ್ ಮೃತ ದುರ್ದೈವಿ. ಇನ್ನು ಬಿಹಾರದ ಮೊಹಮದ್ ಸಿದಿಕಿ ಮತ್ತು ಕೇರಳದ ಸನ್ನಿ ಥಾಮಸ್ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನಿನ್ನೆ ಮುಂಜಾನೆ ಸಮ್ತಾ ಸರ್ಕಾರಿ ಅಸ್ಪತ್ರೆ ಮೇಲೆ ಬಂಡುಕೋರರು ದಾಳಿ ನಡೆಸಿದ ಪರಿಣಾಮ ಭಾರತದ ಪ್ರಜೆಯೊಬ್ಬ ಮೃತಪಟ್ಟಿದ್ದಾನೆ. ಗಾಯಗೊಂಡಿರುವ ಇಬ್ಬರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.