ಸಾಂದರ್ಭಿಕ ಚಿತ್ರ 
ದೇಶ

ಭಾರತದ ಮೇಲೆ ದಾಳಿ ನಡೆಸಲು ಪಾಕ್ ಸಂಚು!

ಭಾರತದ ಗಡಿ ಪ್ರದೇಶದಲ್ಲಿ ಪಾಕಿಸ್ತಾನ ಪದೇ ಪದೇ ಕದನ ವಿರಾಮ ಉಲ್ಲಂಘಿಸುತ್ತಲೇ ಇದ್ದು, ಇದೀಗ ಪಾಕ್ ಗುಪ್ತಚರ ಸಂಸ್ಥೆ...

ನವದೆಹಲಿ: ಭಾರತದ ಗಡಿ ಪ್ರದೇಶದಲ್ಲಿ ಪಾಕಿಸ್ತಾನ ಪದೇ ಪದೇ ಕದನ ವಿರಾಮ ಉಲ್ಲಂಘಿಸುತ್ತಲೇ ಇದ್ದು, ಇದೀಗ ಪಾಕ್ ಗುಪ್ತಚರ ಸಂಸ್ಥೆ ಉಗ್ರ ಸಂಘಟನೆಯಾದ ಜೈಷೇ ಮೊಹಮ್ಮದ್‌ನ್ನು ಪುನಶ್ಚೇತನಗೊಳಿಸಿ ಭಾರತದ ಮೇಲೆ ದಾಳಿ ನಡೆಸಲು ಸಂಚು ಹೂಡಿದೆ.
2001ರಲ್ಲಿ ಭಾರತದ ಸಂಸತ್‌ನ ಮೇಲೆ ಜೈಷೇ ಮೊಹಮ್ಮದ್ ಉಗ್ರ ಸಂಘಟನೆ  ದಾಳಿ ನಡೆಸಿತ್ತು.
ಸದ್ಯ, ವಿದೇಶದಲ್ಲಿರುವ ಭಾರತದ ಗುಪ್ತಚರ ಸಂಸ್ಥೆ (ರಾ) ದಿಂದ ಲಭಿಸಿದ ಮಾಹಿತಿಯ ಪ್ರಕಾರ ಐಎಸ್‌ಐ, ಜೈಷೇ ಮೊಹಮ್ಮದ್ ಸಂಘಟನೆ ಜತೆ ಸೇರಿ ಜಮ್ಮು ಕಾಶ್ಮೀರ ಸೇರಿದಂತೆ ಇತರ ಭಾಗಗಳಲ್ಲಿ ದಾಳಿ ನಡೆಸಲು ಮುಂದಾಗಿದೆ.
ನಿಷೇಧಕ್ಕೊಳಗಾದ ಸಂಘಟನೆಯಾಗಿದೆ ಜೈಷೇ ಮೊಹಮ್ಮದ್. 2002ರಲ್ಲಿ ಪಾಕಿಸ್ತಾನ ತಕೂಡಾ ಈ ಉಗ್ರ ಸಂಘಟನೆಗೆ ನಿಷೇಧ ಹೇರಿತ್ತು. ಆದರೂ ಈ ಸಂಘಟನೆ ತನ್ನ ಕಾರ್ಯಗಳನ್ನು ಮುಂದುವರಿಸುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

'Toxic': ಸಿನಿಮಾ ಮಾಡುವುದು ಸುಲಭವಲ್ಲ, ಇಡೀ ಪ್ರಪಂಚದ ವಿರುದ್ಧ ಯುದ್ಧಕ್ಕೆ ಹೋದಂತೆ': ವದಂತಿಗಳ ನಡುವೆ ಆ ವ್ಯಕ್ತಿ ಬಂಡೆಯಂತೆ ನಿಂತರು- ಯಶ್!

'ಕಳ್ಳಿ, ಕಳ್ಳಿ' ಅಂತಾ ಘೋಷಣೆ ಕೂಗಿ ಮಮತಾ ಬ್ಯಾನರ್ಜಿ ಕಾರಿನ ಮೇಲೆ ಕಲ್ಲು ತೂರಾಟ, ಕೆಸರು ಎರಚಿ ಆಕ್ರೋಶ! ಭಯಾನಕ Video

ಬಿಡದಿ ಟೌನ್‌ಶಿಪ್‌ ಯೋಜನೆ ಬಗ್ಗೆ BJP-JDS ಅಪಪ್ರಚಾರ, ರೈತರ ಭೂಮಿ ಬಲವಂತವಾಗಿ ಪಡೆಯಲ್ಲ: ಸಚಿವ ಯತೀಂದ್ರ