ಮದ್ಯಪಾನಕ್ಕೆ ವಯೋಮಿತಿ ಇಳಿಕೆ ಸಾಧ್ಯತೆ 
ದೇಶ

ಮದ್ಯಪಾನ: ದೆಹಲಿ ಸರ್ಕಾರದಿಂದ ವಯಸ್ಸಿನ ಮಿತಿ ಇಳಿಕೆ ಸಾಧ್ಯತೆ

ಮದ್ಯಪಾನ ಮಾಡಲು ವಿಧಿಸಿರುವ ವಯಸ್ಸಿನ ಮಿತಿಯನ್ನು ಇಳಿಕೆ ಮಾಡುವ ಪ್ರಸ್ತಾವೆಯನ್ನು ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರ ಪರಿಗಣಿಸಿದೆ.

ನವದೆಹಲಿ: ಮದ್ಯಪಾನ ಮಾಡಲು ವಿಧಿಸಿರುವ ವಯಸ್ಸಿನ ಮಿತಿಯನ್ನು ಇಳಿಕೆ ಮಾಡುವ ಪ್ರಸ್ತಾವನೆಯನ್ನು ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರ ಪರಿಗಣಿಸಿದೆ.
ಭಾರತದ ರಾಷ್ಟ್ರೀಯ ಭೋಜನಾ ಕೇಂದ್ರಗಳ ಸಂಘದ 33 ನೇ ವಾರ್ಷಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಪ್ರವಾಸೋದ್ಯಮ ಸಚಿವ ಕಪಿಲ್ ಮಿಶ್ರಾ, ಮದ್ಯಪಾನಕ್ಕೆ ವಿಧಿಸಲಾಗಿರುವ ಕನಿಷ್ಠ 25 ವರ್ಷ ವಯೋಮಿತಿ ಹೆಚ್ಚಾಯಿತು, ಅದನ್ನು ಇಳಿಕೆ ಮಾಡಬೇಕು ಎಂದು ದೆಹಲಿ  ಹೇಳಿದ್ದಾರೆ.  
ರಾಷ್ಟ್ರ ರಾಜಧಾನಿಯಲ್ಲಿ ಮದ್ಯಪಾನಕ್ಕೆ ವಿಧಿಸಬೇಕಿರುವ ಸರಿಯಾದ ವಯಸ್ಸಿನ ಬಗ್ಗೆ ಪ್ರಸ್ತಾವನೆ, ಸಲಹೆ ನೀಡಲು ರೆಸ್ಟೋರೆಂಟ್ ಹಾಗೂ ಆಡಳಿತ ಸಂಸ್ಥೆಗಳಿಗೆ ಪ್ರವಾಸೋದ್ಯಮ ಸಚಿವ ಕಪಿಲ್ ಮಿಶ್ರಾ ಆಹ್ವಾನ ನೀಡಿದ್ದಾರೆ. ಹಳೆಯ ಕಾನೂನುಗಳನ್ನು ಬದಲಾವಣೆ ಮಾಡಬೇಕಿದೆ. ದೆಹಲಿಯನ್ನು ಉತ್ತಮಗೊಳಿಸಲು ಹಳೆಯ ಕಾನೂನುಗಳನ್ನು ಬದಲಾವಣೆ ಮಾಡುತ್ತೇವೆ ಎಂದು ಮಿಶ್ರಾ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ