ಸ್ವಾಮಿ ದಯಾನಂದ ಗಿರಿ ಜೊತೆ ನರೇಂದ್ರ ಮೋದಿ 
ದೇಶ

ಪ್ರಧಾನಿ ಮೋದಿ ಆಧ್ಯಾತ್ಮಿಕ ಗುರು ಸ್ವಾಮಿ ದಯಾನಂದ ಗಿರಿ ವಿಧಿವಶ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಆಧ್ಯಾತ್ಮಿಕ ಗುರು ಸ್ವಾಮಿ ದಯಾನಂದ ಗಿರಿ ರಿಷಿಕೇಶದಲ್ಲಿ ಬುಧನಾರ ಸಂಜೆ ವಿಧಿವಶರಾಗಿದ್ದಾರೆ.....

ನವದೆಹಲಿ:ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಆಧ್ಯಾತ್ಮಿಕ ಗುರು ಸ್ವಾಮಿ ದಯಾನಂದ ಗಿರಿ ರಿಷಿಕೇಶದಲ್ಲಿ  ಬುಧನಾರ ಸಂಜೆ ವಿಧಿವಶರಾಗಿದ್ದಾರೆ.

87 ವರ್ಷ ವಯಸ್ಸಿನ ದಯಾನಂದ ಗಿರಿ ಬುಧುವಾರ ರಾತ್ರಿ 10.20 ರ ವೇಳೆಯಲ್ಲಿ ಶ್ರೀಶಾಮ್ಜಾದಿ ಆಶ್ರಮದಲ್ಲಿ ಇಹಲೋಕ ತ್ಯಜಿಸಿದ್ದಾರೆ. ದಯಾನಂದ ಗಿರಿ ಹಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು.

ಕೆಲ ದಿನಗಳ ಹಿಂದಷ್ಟೇ ಗಿರಿ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿ ಆಸ್ಪತ್ರೆಯಿಂದ ಕರೆ ತರಲಾಗಿತ್ತು. ಇನ್ನು ದಯಾನಂದ ಗಿರಿ ಅವರ ಅಂತಿಮ ಸಂಸ್ಕಾರ ಸೆಪ್ಟಂಬರ್ 25 ರಂದು ನಡೆಯಲಿದೆ.

ಸೆಪ್ಟಂಬರ್ 11 ರಂದು ಪ್ರಧಾನಿ ನರೇಂದ್ರ ಮೋದಿ ಆಶ್ರಮಕ್ಕೆ ಭೇಟಿ ನೀಡಿ ಗುರುಗಳ ಆರೋಗ್ಯ ಕ್ಷೇಮ ವಿಚಾರಿಸಿದ್ದರು. ಅಮೆರಿಕಾ ಪ್ರವಾಸದಲ್ಲಿರುವ ಮೋದಿ ಟ್ವಿಟ್ಟರ್ ನಲ್ಲಿ ದಯಾನಂದ ಗುರುಗಳ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!