ಏಕ ಶ್ರೇಣಿ-ಏಕ ಪಿಂಚಣಿ ಯೋಜನೆ (ಸಂಗ್ರಹ ಚಿತ್ರ) 
ದೇಶ

ಒಆರ್‍ಒಪಿ ಅಧಿಸೂಚನೆ ವಿಳಂಬ

ಸಮಾನ ಹುದ್ದೆಗೆ ಸಮಾನ ಪಿಂಚಣಿ(ಒಆರ್‍ಒಪಿ) ಕುರಿತ ಸರ್ಕಾರದ ಅಧಿಕೃತ ಅಧಿಸೂಚನೆ ಹೊರಬೀಳಲು ಇನ್ನೂ ಒಂದು ತಿಂಗಳು ಕಾಯಬೇಕಾಗಬಹುದು ಎಂದು ರಕ್ಷಣಾ ಸಚಿವಾಲಯದ ಉನ್ನತ ಮೂಲಗಳು ಹೇಳಿವೆ...

ನವದೆಹಲಿ: ಸಮಾನ ಹುದ್ದೆಗೆ ಸಮಾನ ಪಿಂಚಣಿ(ಒಆರ್‍ಒಪಿ) ಕುರಿತ ಸರ್ಕಾರದ ಅಧಿಕೃತ ಅಧಿಸೂಚನೆ ಹೊರಬೀಳಲು ಇನ್ನೂ ಒಂದು ತಿಂಗಳು ಕಾಯಬೇಕಾಗಬಹುದು ಎಂದು ರಕ್ಷಣಾ ಸಚಿವಾಲಯದ ಉನ್ನತ ಮೂಲಗಳು ಹೇಳಿವೆ.

ತೀರಾ ವಿಸ್ಮೃತ ವ್ಯಾಪ್ತಿ ಹೊಂದಿರುವ ಈ ಕುರಿತ ಮಾಹಿತಿ ಮತ್ತು ಅಂತಿಮ ಅಂಕಿಅಂಶಗಳೊಂದಿಗೆ ಅಧಿಸೂಚನೆ ಸಿದ್ಧಪಡಿಸಲು ಇನ್ನೂ ಒಂದು ತಿಂಗಳ ಕಾಲಾವಕಾಶ ಬೇಕಾಗಬಹುದು  ಎಂದಿರುವ ಮೂಲಗಳು, ಸರ್ಕಾರ ಅಧಿಕೃತ ಘೋಷಣೆ ಮಾಡಿದ್ದರೂ, ವಿವರ ಅಧಿಸೂಚನೆಗೆ ಇನ್ನೂ ಕನಿಷ್ಠ ಒಂದು ತಿಂಗಳಾದರೂ ಸಮಯ ಬೇಕಿದೆ ಎಂದು ಹೇಳಿವೆ. ಈ ತಿಂಗಳ ಮೊದಲ  ವಾರದಲ್ಲಿ ಕೇಂದ್ರ ಸರ್ಕಾರ ಒಆರ್‍ಒಪಿ ಯೋಜನೆ ಜಾರಿ ಸಂಬಂಧ ಅಧಿಕೃತ ಘೋಷಣೆ ಮಾಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ