ಮಾಜಿ ರಾಷ್ಟ್ರಪತಿ ದಿವಂಗತ ಎಪಿಜೆ ಅಬ್ದುಲ್ ಕಲಾಂ 
ದೇಶ

ಲಿಂಗ ತಾರತಮ್ಯಕ್ಕೆ ಎಪಿಜೆ ಅಬ್ದುಲ್ ಕಲಾಂ ಕಾರ್ಯಕ್ರಮ ಬಲಿ

ಮಾಜಿ ರಾಷ್ಟ್ರಪತಿ ದಿವಂಗತ ಎಪಿಜೆ ಅಬ್ದುಲ್ ಕಲಾಂ ಅವರ ಕೃತಿಯ ಮಲಯಾಳಂ ಆವೃತ್ತಿ ಬಿಡುಗಡೆ ವೇಳೆ ಉಂಟಾದ ಗದ್ದಲದಿಂದ...

ತ್ರಿಶೂರ್: ಮಾಜಿ ರಾಷ್ಟ್ರಪತಿ ದಿವಂಗತ ಎಪಿಜೆ ಅಬ್ದುಲ್ ಕಲಾಂ ಅವರ ಕೃತಿಯ ಮಲಯಾಳಂ ಆವೃತ್ತಿ ಬಿಡುಗಡೆ ವೇಳೆ ಉಂಟಾದ ಗದ್ದಲದಿಂದ ಕಾರ್ಯಕ್ರಮವೇ ರದ್ದಾದ ಘಟನೆ ಕೇರಳದಲ್ಲಿ ಶನಿವಾರ ನಡೆದಿದೆ.

ಇದಕ್ಕೆ ಕಾರಣ ಲಿಂಗ ತಾರತಮ್ಯ. ಕಲಾಂರ ಕೃತಿಯನ್ನು ಭಾಷಾಂತರ ಮಾಡಿದ್ದ ಶ್ರೀದೇವಿ ಎಸ್ ಕರ್ತಾ ಅವರಿಗೆ ವೇದಿಕೆಯೇರಲು ನಿಷೇಧ ಹೇರಿದ್ದೇ ಗದ್ದಲಕ್ಕೆ ಕಾರಣ.

ಕಾರ್ಯಕ್ರಮಕ್ಕೆ ಆಗಮಿಸಿದ ಸ್ವಾಮೀಜಿಗೆ ಯುವತಿ ಜತೆ ವೇತದಿಕೆ ಹಂಚಿಕೊಳ್ಳಲು ಸಾಧ್ಯವಿಲ್ಲವೆಂದು ಸಂಘಕರು ಆಕೆಗೆ ನಿಷೇಧ ಹೇರಿದ್ದರು. ಇಧನ್ನು ಆಖೆ ಜಾಲತಾಣದಲ್ಲಿ ಹಂಚಿಕೊಂಡಿದ್ದಳು. ಈ ಹಿನ್ನಲೆಯಲ್ಲಿ ಕಾರ್ಯಕ್ರಮದ ಸ್ಥಳಕ್ಕೆ ಆಗಮಿಸಿದ ಕೆಲ ಸಂಘಟನೆಗಳು ಭಾರಿ ಪ್ರತಿಭಟನೆ ನಡೆಸಿದ ಕಾರಣ ಕಾರ್ಯಕ್ರಮವನ್ನೇ ರದ್ದುಮಾಡಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

'SIR' ವಿರುದ್ಧ ಭಾರೀ ಪ್ರತಿಭಟನೆ: ಜ್ಞಾನೇಶ್ ಕುಮಾರ್ Z+ ಭದ್ರತೆ ಮತ್ತಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ!

ಚಲಿಸುತ್ತಿದ್ದ ಬಸ್`ನಲ್ಲೇ ವೃದ್ಧನ 'ಮೈ ಬಿಸಿ ಏರಿಸಿ', 1 ಕೋಟಿ ರೂ ಮೌಲ್ಯದ ಚಿನ್ನ ಎಗರಿಸಿದ 'ಖತರ್ನಾಕ್ ಕಳ್ಳಿಯರು', Video

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ CWRC ಮತ್ತೆ ಶಾಕ್: ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್ ನೀರು ಹರಿಸಲು ಸೂಚನೆ