ಬಿಜೆಪಿ ಮುಖಂಡ ಯಶ್ವಂತ್ ಸಿನ್ಹಾ (ಸಂಗ್ರಹ ಚಿತ್ರ) 
ದೇಶ

ಮೋದಿ ಯುಎನ್‍ಎಸ್ಸಿ ಕಾರ್ಯತಂತ್ರ ಸರಿಯಿಲ್ಲ: ಸಿನ್ಹಾ

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಕಾಯಂ ಸ್ಥಾನಕ್ಕಾಗಿ ಜಿ4 ರಾಷ್ಟ್ರಗಳ ಬೆಂಬಲ ಪಡೆಯಲು ಪ್ರಧಾನಿ ಮೋದಿ ಮುಂದಾಗಿರುವುದು, ಅವರು ಮಾಡಿದ ಅತಿದೊಡ್ಡ ತಪ್ಪು ಎಂದು ಮಾಜಿ ವಿದೇಶಾಂಗ ಸಚಿವ ಯಶವಂತ್ ಸಿನ್ಹಾ ಶನಿವಾರ ಅಭಿಪ್ರಾಯಪಟ್ಟಿದ್ದಾರೆ.

ನವದೆಹಲಿ: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಕಾಯಂ ಸ್ಥಾನಕ್ಕಾಗಿ ಜಿ4 ರಾಷ್ಟ್ರಗಳ ಬೆಂಬಲ ಪಡೆಯಲು ಪ್ರಧಾನಿ ಮೋದಿ ಮುಂದಾಗಿರುವುದು, ಅವರು ಮಾಡಿದ ಅತಿದೊಡ್ಡ ತಪ್ಪು ಎಂದು  ಮಾಜಿ ವಿದೇಶಾಂಗ ಸಚಿವ ಯಶವಂತ್ ಸಿನ್ಹಾ ಶನಿವಾರ ಅಭಿಪ್ರಾಯಪಟ್ಟಿದ್ದಾರೆ.

ಜಿ4 ರಾಷ್ಟ್ರಗಳ ಶೃಂಗ ಆರಂಭವಾಗುವುದಕ್ಕೂ ಮುನ್ನ ಇಂಡಿಯಾ ಟುಡೇಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಸಿನ್ಹಾ, ಜಿ4 ರಾಷ್ಟ್ರಗಳ ಬೆಂಬಲ ಕೋರುವುದು ಯುಪಿಎ ಅವಧಿಯಿಂದಲೂ ನಡೆದುಬಂದಿದೆ. ಅದರ ಬದಲಿಗೆ, ಐಎಸ್‍ಉಗ್ರರ ವಿರುದ್ಧದ ಹೋರಾಟದಂತಹ ಅಂತಾರಾಷ್ಟ್ರೀಯ ರಾಜಕೀಯ ಮತ್ತು ಭದ್ರತಾ ವಿಚಾರಗಳಲ್ಲಿ ಸಕ್ರಿಯ ಪಾತ್ರ ವಹಿಸುವ ಮೂಲಕ ಜಗತ್ತಿನ  ಮನವೊಲಿಸಲು ಮೋದಿ ಪ್ರಯತ್ನಿಸಬಹುದಿತ್ತು ಎಂದಿದ್ದಾರೆ. ಜತೆಗೆ, ಜಿ4 ರಾಷ್ಟ್ರಗಳು ಒಗ್ಗಟ್ಟಾಗಿವೆ ಎಂದು ತೋರಿಸಿಕೊಳ್ಳಲು ಹೋದಷ್ಟೂ ವಿರೋಧಗಳೂ ಹೆಚ್ಚಾಗುತ್ತವೆ ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ