ಕಳ್ಳಭಟ್ಟಿ 
ದೇಶ

ಪಶ್ಚಿಮ ಬಂಗಾಳದಲ್ಲಿ ಕಳ್ಳಭಟ್ಟಿ ದುರಂತ: 8 ಸಾವು

ಪಶ್ಚಿಮ ಬಂಗಾಳದಲ್ಲಿ ಕಳ್ಳಭಟ್ಟಿ ಸೇವಿಸಿ 8 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಸಂಭವಿಸಿದೆ...

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಕಳ್ಳಭಟ್ಟಿ ಸೇವಿಸಿ 8 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಸಂಭವಿಸಿದೆ. 
ಮಿಡ್ನಾಪುರ್‌ ಜಿಲ್ಲೆಯ 2 ಹಳ್ಳಿಗಳಲ್ಲಿ ಕಳ್ಳಭಟ್ಟಿ ಸೇವಿಸಿ 10 ಮಂದಿ ಮೃತಪಟ್ಟಿದ್ದು, 7 ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ನಿನ್ನೆ ಸಂಜೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ 16 ಮಂದಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಗಂಭೀರ ಸ್ಥಿತಿಯಲ್ಲಿರುವ ನಾಲ್ವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದ್ದು, ಕಳ್ಳಭಟ್ಟಿಯ ಕುರಿಯತಾಗಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಓಮನ್ ಕರಾವಳಿಯಲ್ಲಿ 11 ಭಾರತೀಯರಿದ್ದ ಹಡಗಿನ ಮೇಲೆ ದಾಳಿಗೆ ಭಾರತ ಖಂಡನೆ; 10 ಜನರ ರಕ್ಷಣೆ, ಓರ್ವ ನಾಪತ್ತೆ

Iranಗೆ ಅಮೆರಿಕಾ ಬಿಗ್ ಶಾಕ್: 140 ಗುರಿಗಳ ಮೇಲೆ ಭಾರೀ ವೈಮಾನಿಕ ದಾಳಿ; Gulf ರಾಷ್ಟ್ರಗಳತ್ತ ಕ್ಷಿಪಣಿ ಹಾರಿಸಿ Tehran ತಿರುಗೇಟು..!

KSRTC ಬಸ್‌ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಆರೋಪಿಗೆ ಧರ್ಮದೇಟು, ವಿಡಿಯೋ ವೈರಲ್

ಬಂಗಾಳ ಕೊಲ್ಲಿಯಲ್ಲಿ ಭೂಕಂಪ: ವಿಶಾಖಪಟ್ಟಣಂನಲ್ಲೂ ನಡುಗಿದ ಭೂಮಿ, ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆ ದಾಖಲು..!

ಶೌಚಾಲಯ ಬಳಸುವ ನೆಪದಲ್ಲಿ ಮನೆಗೆ ನುಗ್ಗಿದ ಡೆಲಿವರಿ ಬಾಯ್: ಮಹಿಳೆಗೆ ಕಿರುಕುಳ, Video ವೈರಲ್