ಮೈಕ್ರೋಸಾಫ್ಟ್ ಸಿಇಒ ಸತ್ಯ ನಡೆಲ್ಲಾ 
ದೇಶ

ಮೋದಿಯವರಿಗೆ ಹಸ್ತಲಾಘವ ಮಾಡಿದ ಮೇಲೆ ಸತ್ಯ ನಡೆಲ್ಲಾ ಕೈ ಒರೆಸಿಕೊಂಡಿದ್ದೇಕೆ?

ಅಮೆರಿಕ ಭೇಟಿ ನೀಡಿದ ಮೋದಿಯವರಿಗೆ ಹಸ್ತಲಾಘವ ಮಾಡಿ ಬದಿಗೆ ಸರಿದ ನಡೆಲ್ಲಾ ಅವರು ಕೂಡಲೇ ಕೈ ಒರೆಸಿಕೊಳ್ಳುತ್ತಿರುವ ದೃಶ್ಯ ಕ್ಯಾಮೆರಾಗಳಲ್ಲಿ...

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರಿಗೆ ಹಸ್ತಲಾಘವ ಮಾಡಿದ ನಂತರ ಮೈಕ್ರೋಸಾಫ್ಟ್ ಸಿಇಒ ಸತ್ಯ ನಡೆಲ್ಲಾ ಅವರು ಕೈ ಒರೆಸಿಕೊಂಡಿದ್ದೇಕೆ? ಎಂಬುದು ಈಗ ಚರ್ಚಿತ ವಿಷಯವಾಗಿದೆ.
ಅಮೆರಿಕ ಭೇಟಿ ನೀಡಿದ ಮೋದಿಯವರಿಗೆ ಹಸ್ತಲಾಘವ ಮಾಡಿ ಬದಿಗೆ ಸರಿದ ನಡೆಲ್ಲಾ ಅವರು ಕೂಡಲೇ ಕೈ ಒರೆಸಿಕೊಳ್ಳುತ್ತಿರುವ ದೃಶ್ಯ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ.
ಸತ್ಯ ನಡೆಲ್ಲಾ ಹೀಗೆ ಮಾಡುವ ಮೂಲಕ ಮೋದಿಯವರಿಗೆ ಅವಮಾನ ಮಾಡಿದ್ದಾರೆ ಎಂದು ಕೆಲವರು ವಾದಿಸಿದರೆ, ಇನ್ನು ಕೆಲವರು ಹಸ್ತಲಾಘವ ಮಾಡಿದ ನಂತರ ಕೈ ಒರೆಸುವುದು ಅವರ ಅಭ್ಯಾಸವಾಗಿರಬಹುದು ಅದು ಎಂದು ಹೇಳುತ್ತಿದ್ದಾರೆ.
ಏನೇ ಆದರೂ ಒಬ್ಬರಿಗೆ ಆದರಪೂರ್ವಕವಾಗಿ ಹಸ್ತಲಾಘವ ಮಾಡಿದ ನಂತರ ಈಚೆ ಬಂದು ಕೈ ಒರೆಸಿಕೊಳ್ಳುವಂತದ್ದು ಏನಿತ್ತು? ಈ ಪ್ರಶ್ನೆಯೀಗ ಪ್ರಶ್ನೆಯಾಗಿಯೇ ಉಳಿದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

SCROLL FOR NEXT