ಜೆ. ಜಯಲಲಿತಾ 
ದೇಶ

ತಮಿಳ್ನಾಡಿಗೆ ಬರಲಿದೆ 'ಅಮ್ಮ ಮೊಬೈಲ್ ಫೋನ್‌'

ಮಹಿಳೆಯದ ಸ್ವ ಸಹಾಯ ಸಂಘಗಳಿಗೆ ತರಬೇತಿ ನೀಡುವವರಿಗೆ ಅಮ್ಮ ಮೊಬೈಲ್ ಫೋನ್‌ಗಳನ್ನು ವಿತರಣೆ ಮಾಡುವುದಾಗಿ ತಮಿಳ್ನಾಡು...

ಚೆನ್ನೈ:  ಮಹಿಳೆಯದ ಸ್ವ ಸಹಾಯ ಸಂಘಗಳಿಗೆ ತರಬೇತಿ ನೀಡುವವರಿಗೆ ಅಮ್ಮ ಮೊಬೈಲ್  ಫೋನ್‌ಗಳನ್ನು ವಿತರಣೆ ಮಾಡುವುದಾಗಿ ತಮಿಳ್ನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಹೇಳಿದ್ದಾರೆ. ಸೋಮವಾರ ರಾಜ್ಯ ವಿಧಾನಸಭೆಯಲ್ಲಿ ಈ ವಿಷಯವನ್ನು ಘೋಷಣೆ ಮಾಡಿದ ಜಯಲಲಿತಾ, ಮೊದಲ ಹಂತದಲ್ಲಿ ರು. 15 ಕೋಟಿ ವೆಚ್ಚದಲ್ಲಿ 20,000 ಮೊಬೈಲ್ ಫೋನ್ ಗಳನ್ನು ವಿತರಿಸಲಾಗುವುದು ಎಂದು ಹೇಳಿದ್ದಾರೆ.
ಮಹಿಳಾ ಸ್ವ ಸಹಾಯ ಸಂಘದ ತರಬೇತಿದಾರರಿಗೆ ಸದಸ್ಯರ ಸದಸ್ಯತ್ವದ ಮಾಹಿತಿ, ಉಳಿತಾಯ, ಸಾಲ ಮತ್ತು ಪರಿಹಾರಗಳ ಬಗ್ಗೆ ಮಾಹಿತಿಗಳನ್ನು ಬಹು ಜಾಗರೂಕತೆಯಿಂದ ಇಡಬೇಕಾಗುತ್ತದೆ. ಇದಕ್ಕೆಲ್ಲ ಸಹಾಯವಾಗುವಂತೆ ತಮಿಳ್ನಾಡಿನ ಸರ್ಕಾರವೇ ಸಿದ್ಧಪಡಿಸಿದ ಸಾಫ್ಟ್‌ವೇರ್ ಈ ಮೊಬೈಲ್‌ನಲ್ಲಿದೆ.
ಅಮ್ಮಾ ಸಿಮೆಂಟ್, ಅಮ್ಮಾ ಮಿನರಲ್ ವಾಟರ್, ಅಮ್ಮಾ ಕ್ಯಾಂಟೀನ್  ಹೀಗೆ ಮೊದಲಾದ ಅಮ್ಮಾ ಯೋಜನೆಗಳ ನಂತರ ಅಮ್ಮಾ ಮೊಬೈಲ್ ಫೋನ್ ಜನರ ಕೈಗೆಟುಕಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯಸಭೆಯಲ್ಲಿ ಖರ್ಗೆ ರಣಕಹಳೆ: ಪ್ರತಿಪಕ್ಷಗಳ ಭಾವನೆಗಳನ್ನು ಅಮಿತ್ ಶಾಗೆ ತಿಳಿಸಿ – ರಿಜಿಜುಗೆ ಸಭಾಪತಿ ರಾಧಾಕೃಷ್ಣನ್ ಸೂಚನೆ

ಪ್ರಧಾನಿ ಮೋದಿಗೆ ಇಸ್ರೇಲ್ ಪ್ರಧಾನಿ ನೆತನ್ಯಾಹು ದೂರವಾಣಿ ಕರೆ; ಪಶ್ಚಿಮ ಏಷ್ಯಾ ಬಿಕ್ಕಟ್ಟು, ಕಾರ್ಯತಂತ್ರದ ಸಂಬಂಧಗಳ ಬಗ್ಗೆ ಚರ್ಚೆ

ಪ್ರತಿಭಟನೆ ನಡೆಸಿದಾಕ್ಷಣ ಜೆನ್ ಝೀ ಗಳು ರಾಷ್ಟ್ರವಿರೋಧಿಯಾಗುವುದಿಲ್ಲ: RSS ಮುಖ್ಯಸ್ಥ ಮೋಹನ್ ಭಾಗವತ್

ಕಸಕ್ಕೆ ಎಸೆದಿದ್ದ ಲಾಟರಿ ಟಿಕೆಟ್ ಗೆ ಬಂಪರ್ ಬಹುಮಾನ! ಕೊನೆಗೂ ಹುಡುಕಾಡಿ ಬರೋಬ್ಬರಿ 10.9 ಕೋಟಿ ರೂ ಗೆದ್ದ ಮಹಿಳೆ!

UK ಮಕ್ಕಳ ಮೇಲಿನ ಅತ್ಯಾಚಾರ, ಕಳ್ಳಸಾಗಣೆ ಪ್ರಕರಣದ ಆರೋಪಿ ಈಗ ಪಿಒಕೆ ಸಂಸದ!