ನವಜೋತ್ ಕೌರ್ ಸಿದು 
ದೇಶ

ಬಿಜೆಪಿ ತೊರೆದ ಕ್ರಿಕೆಟಿಗ ನವಜೊತ್ ಸಿದ್ದು ಪತ್ನಿ

ಪೂರ್ವ ಅಮೃತ ಸರ ಬಿಜೆಪಿ ಶಾಸಕಿ ಹಾಗೂ ಮಾಜಿ ಕ್ರಿಕೆಟಿಗ ನವಜೋತ್ ಸಿದ್ದು ಪತ್ನಿ ನವಜೋತ್ ಕೌರ್ ಸಿದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷ ...

ಅಮೃತಸರ: ಪೂರ್ವ ಅಮೃತ ಸರ ಬಿಜೆಪಿ ಶಾಸಕಿ ಹಾಗೂ ಮಾಜಿ ಕ್ರಿಕೆಟಿಗ ನವಜೋತ್ ಸಿದ್ದು ಪತ್ನಿ ನವಜೋತ್ ಕೌರ್ ಸಿದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷ ತೊರೆದಿದ್ದಾರೆ.

ಶುಕ್ರವಾರ ಅಂದರೆ ಏಪ್ರಿಲ್ 1 ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಫೇಸ್ ಬುಕ್ ನಲ್ಲಿ ಸ್ಟೇಟಸ್ ಹಾಕಿಕೊಂಡಿದ್ದಾರೆ.

ಏಪ್ರಿಲ್ 1ರಂದು ನವಜೋತ್ ಕೌರ್ ಈ ನಿರ್ಧಾರ ಪ್ರಕಟಿಸಿದ್ದಕ್ಕೆ ಮೊದಲು ಏಪ್ರಿಲ್ ಫೂಲ್ ಮಾಡ್ತಿದ್ದಾರೆ ಎಂದು ನಂಬಿದ್ದರು. ಆದರೆ ಮತ್ತೊಂದು ಪೋಸ್ಟ್ ಹಾಕಿದ ಅವರು ಇದು ಏಪ್ರಿಲ್ ಫೂಲ್ ಅಲ್ಲ. ನಿಜವಾಗಿಯೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾಗಿ ಸ್ಪಷ್ಟನೆ ನೀಡಿದ್ದಾರೆ.

ಪಂಜಾಬ್ ನ ಬಿಜೆಪಿ ಘಟಕದ ಕೆಲ ನಿರ್ಧಾರಗಳಿಂದ ಬೇಸತ್ತು ರಾಜೀನಾಮೆ ನೀಡಿರುವುದಾಗಿ ತಿಳಿಸಿದ್ದಾರೆ. ಇನ್ನೂ ಬಿಜೆಪಿ ತೊರೆದಿರುವ ದಂಪತಿ ಆಮ್ ಆದ್ಮಿ ಪಕ್ಷ ಸೇರುತ್ತಾರೆಂಬಬ ವದಂತಿಗಳು ಹರಡಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ SIR: ವಿದೇಶಾಂಗ ಸಚಿವ ಜೈಶಂಕರ್, ಎಲ್.ಕೆ ಅಡ್ವಾಣಿ ಸೇರಿದಂತೆ ಹಲವು ಮತದಾರರಿಗೆ ನೋಟಿಸ್; CEO ಕೊಟ್ಟ ಸ್ಪಷ್ಟನೆ ಏನು?

ಇದು ಎಂತಹ ವಿಶೇಷ ತೀವ್ರ ಪರಿಷ್ಕರಣೆ? ಅರ್ಹರನ್ನು ಕಿತ್ತುಹಾಕಿ, ಅನರ್ಹರನ್ನು ಸೇರಿಸುವುದೇ SIR: ಕಪಿಲ್ ಸಿಬಲ್ ಕಿಡಿ!

ಟಾಟಾ ಸನ್ಸ್ ಅಧ್ಯಕ್ಷರಾಗಿ ಎನ್ ಚಂದ್ರಶೇಖರನ್ ಮರುನೇಮಕ ಪ್ರಶ್ನಿಸಿದ ಟಾಟಾ ಟ್ರಸ್ಟ್ಸ್!

ಸಿಎಂ ಡಿಕೆ ಶಿವಕುಮಾರ್‌ ನೂರು ದಿನಗಳ ಆಡಳಿತಕ್ಕೆ ಬಿಜೆಪಿ ನಾಯಕ ಫಿದಾ! ಏನಂದ್ರು ಗೊತ್ತಾ?

ಅಂತಹ ಮನಸ್ಥಿತಿ ಇದ್ದಾಗ ಮೊದಲೇ ಅದರಿಂದ ದೂರ ಇರಬೇಕಿತ್ತು: ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಹದೇವಪ್ಪ ಟಾಂಗ್!