ಮೊಹಮ್ಮದ್ ತಂಜೀಲ್ 
ದೇಶ

ಎನ್ಐಎ ಅಧಿಕಾರಿಯನ್ನು ಗುಂಡಿಟ್ಟು ಕೊಂದ ದುಷ್ಕರ್ಮಿಗಳು

ಪಠಾನ್ ಕೋಟ್ ದಾಳಿ ಪ್ರಕರಣದ ತನಿಖೆ ನಡೆಸುತ್ತಿದ್ದ ರಾಷ್ಟ್ರೀಯ ತನಿಖಾ ದಳ(ಎನ್ಐಎ) ಅಧಿಕಾರಿ ಮೊಹಮ್ಮದ್ ತಂಜೀಲ್ ಅವರನ್ನು ದುಷ್ಕರ್ಮಿಗಳಿಬ್ಬರು ಗುಂಡಿಟ್ಟು...

ಬಿಜ್ನೂರ್: ಪಠಾನ್ ಕೋಟ್ ದಾಳಿ ಪ್ರಕರಣದ ತನಿಖೆ ನಡೆಸುತ್ತಿದ್ದ ರಾಷ್ಟ್ರೀಯ ತನಿಖಾ ದಳ(ಎನ್ಐಎ) ಅಧಿಕಾರಿ ಮೊಹಮ್ಮದ್ ತಂಜೀಲ್ ಅವರನ್ನು ದುಷ್ಕರ್ಮಿಗಳಿಬ್ಬರು ಗುಂಡಿಟ್ಟು ಹತ್ಯೆ ಮಾಡಿದ್ದಾರೆ.

ಕಳೆದ ರಾತ್ರಿ ಸಂಬಂಧಿಕರೊಬ್ಬರ ಮದುವೆಗೆ ಮಕ್ಕಳು ಹಾಗೂ ಹೆಂಡತಿ ಜತೆ ಮೊಹಮ್ಮದ್ ಅವರು ತೆರಳುತ್ತಿದ್ದಾಗ ಬೈಕ್ ನಲ್ಲಿ ಹಿಂಬಾಲಿಸಿದ ದುಷ್ಕರ್ಮಿಗಳಿಬ್ಬರು ಮೊಹಮ್ಮದ್ ತಂಜೀರ್ ಕಾರು ತಡೆದು ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ದುಷ್ಕರ್ಮಿಗಳ ಗುಂಡೆಟ್ಟಿಗೆ ಮೊಹಮ್ಮದ್ ತಂಜೀರ್ ಅವರು ಸ್ಥಳದಲ್ಲೇ ಮೃತಪಟ್ಟರೆ, ತಂಜೀರ್ ಅವರ ಪತ್ನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು: ಅಭಿಜೀತ್ ದೀಪ್ಕೆ

ರಾಜ್ಯದ ಬಾಕಿ ಹಣದ ಬಗ್ಗೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚೆ: GST ಮಂಡಳಿ ಸಭೆ ಬಳಿಕ CM ಡಿಕೆ.ಶಿವಕುಮಾರ್ ಹರ್ಷ

ಉತ್ತರ ಭಾರತ ವ್ಯಕ್ತಿಯಿಂದ ಡಿಕೆಶಿ ಸಿಲುಕಿಸಲು ಯತ್ನ: ಸಚಿವ ಸತೀಶ್ ಜಾರಕಿಹೊಳಿ