ಮೇಧಾ ಪಾಟ್ಕರ್ 
ದೇಶ

ಜಾತಿ, ಧರ್ಮದ ಮೂಲಕ ಬಿಜೆಪಿ ವಿವಿಯಲ್ಲಿ ಒಡಕು ಮೂಡಿಸುತ್ತಿದೆ: ಮೇಧಾ ಪಾಟ್ಕರ್

ವಿಶ್ವವಿದ್ಯಾನಿಲಯಗಳಲ್ಲಿ ವಿವಾದಗಳು ಭುಗಿಲೇಳುತ್ತಿರುವುದು ದೇಶದ ಪರಿಸ್ಥಿತಿ ಯಾವ ರೀತಿ ಇದೆ ಎಂಬುದನ್ನು ಸೂಚಿಸುತ್ತಿದೆ. ಎಬಿವಿಪಿಗೆ ಅದರದ್ದೇ ಆದ ಸ್ಥಾನವಿದೆ. ಹಾಗಂತ...

ಹೈದ್ರಾಬಾದ್‌ : ಜಾತಿ ಮತ್ತು ಧರ್ಮದ ಮೂಲಕ ಬಿಜೆಪಿ ಸರ್ಕಾರ ವಿಶ್ವವಿದ್ಯಾನಿಲಯಗಳಲ್ಲಿ ಒಡಕು ಮೂಡಿಸುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಆರೋಪಿಸಿದ್ದಾರೆ. 
ವಿಶ್ವವಿದ್ಯಾನಿಲಯಗಳಲ್ಲಿ ವಿವಾದಗಳು ಭುಗಿಲೇಳುತ್ತಿರುವುದು ದೇಶದ ಪರಿಸ್ಥಿತಿ ಯಾವ ರೀತಿ ಇದೆ ಎಂಬುದನ್ನು ಸೂಚಿಸುತ್ತಿದೆ. ಎಬಿವಿಪಿಗೆ ಅದರದ್ದೇ ಆದ ಸ್ಥಾನವಿದೆ. ಹಾಗಂತ ಅವರು ಇನ್ನಿತರ ವಿದ್ಯಾರ್ಥಿ ಸಂಘಟನೆಗಳ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನಗಳನ್ನು ಮಾಡಬಾರದು.
ಹೈದ್ರಾಬಾದ್‌ನಲ್ಲಿ ಪ್ರತಿಭಟನೆ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಲು ಮೇಧಾ ಪಾಟ್ಕರ್ ಹೈದ್ರಾಬಾದ್ ವಿವಿಗೆ ಹೋದಾಗ ಅಲ್ಲಿ ವಿದ್ಯಾರ್ಥಿಗಳು ಇವರಿಗೆ ತಡೆಯೊಡ್ಡಿದ್ದರು. ಅದೇ ವೇಳೆ ವಿವಿಯೊಳಗೆ ಸಾಮಾಜಿಕ ಕಾರ್ಯಕರ್ತರಿಗೆ ಮತ್ತು ಮಾಧ್ಯಮದವರ ಪ್ರವೇಶಕ್ಕೆ ತಡೆಯೊಡ್ಡುವುದು, ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ಮಾಡುವುದು ಮತ್ತು ಕ್ಯಾಂಟಿನ್‌ನ್ನು ಮುಚ್ಚಿರುವ ವಿವಿ ಅಧಿಕೃತರ ನಿರ್ಧಾರ ಬಾಲಿಶವಾಗಿದೆ ಎಂದು ಮೇಧಾ ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

42 ಎಸೆತ, 102 ರನ್: ವಿರಾಟ್ ಕೊಹ್ಲಿಯ ಸಾರ್ವಕಾಲಿಕ ದಾಖಲೆಯೇ ಉಡೀಸ್‌ ಮಾಡಿದ ಶ್ರೇಯಸ್ ಅಯ್ಯರ್‌!

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ