ಸಾಂದರ್ಭಕ ಚಿತ್ರ 
ದೇಶ

25 ದಿನಗಳ ಗಂಡು ಮಗುವಿನ ನಿಗೂಢ ಸಾವು

25 ದಿನಗಳ ಹಸುಗೂಸನ್ನು ಕತ್ತು ಸೀಳಿ ಹತ್ಯೆ ಮಾಡಿರುವ ಘಟನೆ ಹೈದರಾಬಾದ್ ನ ನೀರ್ ದಮಿತ್ ಪೊಲೀಸ್ ಠಾಣೆಯಲ್ಲಿ ನಡೆದಿದೆ...

ಹೈದರಾಬಾದ್: 25 ದಿನಗಳ ಹಸುಗೂಸನ್ನು ಕತ್ತು ಸೀಳಿ ಹತ್ಯೆ ಮಾಡಿರುವ ಘಟನೆ ಹೈದರಾಬಾದ್ ನ ನೀರ್ ದಮಿತ್ ಪೊಲೀಸ್ ಠಾಣೆಯಲ್ಲಿ ನಡೆದಿದೆ.

ತಾಯಿ ಹಾಗೂ 25 ದಿನಗಳ ಗಂಡು ಮಗುವಿಗೆ ಯಾರೋ ಇಬ್ಬರು ಅಪರಿಚಿತರು ಮೂಗಿಗೆ ಕೆಮಿಕಲ್  ಸಿಂಪಡಿಸಿದ್ದಾರೆ. ತಾಯಿ ಮಗು ಪ್ರಜ್ಞೆ ತಪ್ಪಿ ಬಿದ್ದ ನಂತರ, ಮಗುವಿನ ಮೈಮೇಲೆ ಇದ್ದ ಚಿನ್ನದ ಆಭರಣಗಳನ್ನು ಕದ್ದು ಪರಾರಿಯಾಗಿದ್ದಾರೆ.

ಆರ್ ಕೆ ಪುರಂ ಮೇಲ್ಸೇತುವೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ನೀರ್ ದಮಿತ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮಗುವಿನ ಶವವನ್ನು ಹೈದರಾಬಾದ್ ನ ಗಾಂಧಿ ಆಸ್ಪತ್ರೆಗೆ ರವಾನಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಪಾಕಿಸ್ತಾನ ಬಗ್ಗು ಬಡಿದ ಭಾರತಕ್ಕೆ ಮತ್ತೊಂದು ಚಿನ್ನ: ಗೋಲ್ಡ್ ಗೆದ್ದ ಕುಸ್ತಿಪಟು ಅಮನ್!

ನೋಯ್ಡಾದ 'ಸೂಪರ್ನೋವಾ' ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ; ದೇಹ ಛಿದ್ರ ಛಿದ್ರ! ಭಯಾನಕ Video

Asian Games 2026: 'ನೀನ್ ಕ್ಯಾಚ್ ಬಿಡು, ನಾವ್ ನೀರು ಬಿಡ್ತೀವಿ': ಫೀಲ್ಡಿಂಗ್ ಮಾಡುತ್ತಿದ್ದ ಪಾಕ್ ಬೌಲರ್ ಗೆ ಅಭಿಮಾನಿಗಳ ಕಾಟ! Video

ಕರ್ನಾಟಕದಲ್ಲಿ ತೀವ್ರ ಬರ: ತುರ್ತು ಮಧ್ಯಪ್ರವೇಶಿಸುವಂತೆ ಪ್ರಧಾನಿ ಮೋದಿಗೆ ಖರ್ಗೆ ಒತ್ತಾಯ; ಅಮಿತ್ ಶಾಗೆ ಪತ್ರ!

'ಅಸಹ್ಯ, ವಿಕೃತ, ನಾಚಿಕೆಗೇಡು.. ಕ್ಷಮಿಸೋ ಮಾತೇ ಇಲ್ಲ.. ಕಾನೂನು ಕ್ರಮ ಖಂಡಿತ': ನಟ Jr NTR ಕೆಂಡಾಮಂಡಲ, ಆಗಿದ್ದೇನು?