ಪತ್ನಿ ಕಮಲಾರೊಂದಿಗೆ ಅಡ್ವಾಣಿ (ಸಂಗ್ರಹ ಚಿತ್ರ) 
ದೇಶ

ಎಲ್.ಕೆ. ಅಡ್ವಾಣಿ ಪತ್ನಿ ಕಮಲಾ ನಿಧನ, ಪ್ರಧಾನಿ ಸಂತಾಪ

ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರ ಪತ್ನಿ ಕಮಲಾ ಅಡ್ವಾಣಿ ಅವರು ಬುಧವಾರ ಹೃದಯಾಘಾತದಿಂದ...

ನವದೆಹಲಿ: ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರ ಪತ್ನಿ ಕಮಲಾ ಅಡ್ವಾಣಿ(85) ಅವರು ಬುಧವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕಮಲಾ ಅಡ್ವಾಣಿ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ ನಿಧನರಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಕಮಲಾ ಅಡ್ವಾಣಿಯವರನ್ನು ಕಳೆದ ಡಿಸೆಂಬರ್‌ನಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಕಮಲಾ ಅಡ್ವಾಣಿಯವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್