ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳು 
ದೇಶ

ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣ: ಹೈದರಾಬಾದ್ ವಿವಿಯಲ್ಲಿ ಮತ್ತೆ ಪ್ರತಿಭಟನೆ

ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣ ಸಂಬಂಧ ಹೈದರಾಬಾದ್ ವಿವಿ ಕುಲಪತಿ ಅಪ್ಪಾರಾವ್‌ ಅವರ ರಾಜೀನಾಮೆಗೆ ಒತ್ತಾಯಿಸಿ ವಿದ್ಯಾರ್ಥಿಗಳು..

ಹೈದರಾಬಾದ್‌: ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣ ಸಂಬಂಧ ಹೈದರಾಬಾದ್ ವಿವಿ ಕುಲಪತಿ ಅಪ್ಪಾರಾವ್‌ ಅವರ ರಾಜೀನಾಮೆಗೆ ಒತ್ತಾಯಿಸಿ ವಿದ್ಯಾರ್ಥಿಗಳು ಬುಧವಾರ ಮತ್ತೆ ಪ್ರತಿಭಟನೆ ನಡೆಸಿದ್ದಾರೆ.

ಅಪ್ಪಾರಾವ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ವಿವಿಧ ವಿದ್ಯಾರ್ಥಿ ಸಂಘಟನೆಗಳು ವಿವಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ವಿಶ್ವವಿದ್ಯಾಲಯದ ಆವರಣದ ಒಳಗೆ ಮತ್ತು ಹೊರಗೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಕೆಲ ವಿದ್ಯಾರ್ಥಿಗಳು ಅಪ್ಪಾರಾವ್ ಕಚೇರಿಗೆ ನುಗ್ಗಿ ದಾಂಧಲೆ ನಡೆಸಿದರು, ಈ ವೇಳೆ ಪೊಲೀಸರು ವಶಕ್ಕೆ ಹಲವು ವಿದ್ಯಾರ್ಥಿಗಳನ್ನು ಪಡೆದಿದ್ದಾರೆ.

ಎರಡು ತಿಂಗಳ ರಜೆ ಮುಗಿಸಿ ಕರ್ತವ್ಯಕ್ಕೆ ಮರಳಿರುವ ಅಪ್ಪಾರಾವ್‌ ಅವರ ಕಚೇರಿಯ ಪೀಠೋಪಕರಣಗಳನ್ನು ಕೆಲ ವಿದ್ಯಾರ್ಥಿಗಳು ಧ್ವಂಸಗೊಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT