ಬ್ರಿಜ್ ಮೋಹನ್ ಅಗರ್ ವಾಲ್ 
ದೇಶ

ಭಾರತ್ ಮಾತಾ ಕೀ ಜೈ ಎಂದು ಹೇಳದವರ ದವಡೆ ಮುರಿಯಿರಿ: ಛತ್ತೀಸ್ ಗಡ ಸಚಿವ

ಯಾರು ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗುವುದಿಲ್ಲವೋ ಅಂಥವರ ದವಡೆ ಮುರಿಯುವುದಾಗಿ ಛತ್ತೀಸ್ ಗಡ ಸಚಿವ ಬ್ರಿಜ್ ಮೋಹನ್ ಅಗರ್ ವಾಲ್ ಬೆದರಿಕೆ ...

ರಾಯಪುರ್: ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗುವ ವಿಚಾರ ದಿನಕ್ಕೊಂದು ರೀತಿಯ ತಿರುವು ಪಡೆದುಕೊಳ್ಳುತ್ತಿದೆ.

ಯಾರು ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗುವುದಿಲ್ಲವೋ ಅಂಥವರ ದವಡೆ ಮುರಿಯುವುದಾಗಿ ಛತ್ತೀಸ್ ಗಡ ಸಚಿವ ಬ್ರಿಜ್ ಮೋಹನ್ ಅಗರ್ ವಾಲ್ ಬೆದರಿಕೆ ಹಾಕಿದ್ದಾರೆ.

ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ಯಾರು ಘೋಷಣೆ ಕೂಗುವುದಿಲ್ಲವೋ ಅಂತವರ ದವಡೆ ಮುರಿಯಿರಿ ಎಂದು ಕರೆ ನೀಡಿದ್ದಾರೆ.

ನೀವು ಹಿಂದೂಸ್ತಾನದಲ್ಲಿ ಜನ್ಮ ತಾಳಿದ್ದರೇ, ಭಾರತದ ನೀರು ಕುಡಿಯುತ್ತಿದ್ದರೇ, ನೀವು ಸತ್ತ ನಂತರ ನಿಮ್ಮ ಅಂತ್ಯ ಸಂಸ್ಕಾರವನ್ನು ಈ ನೆಲದಲ್ಲಿಯೇ ಮಾಡಬೇಕೇಂದಿದ್ದರೇ, ಕಡ್ಡಾಯವಾಗಿ ನೀವು ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗಬೇಕು ಎಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್