ಮಮತಾ ಬ್ಯಾನರ್ಜಿ(ಸಂಗ್ರಹ ಚಿತ್ರ) 
ದೇಶ

ಕಳ್ಳರ ಪಕ್ಷವನ್ನು ಆಳುತ್ತಿದ್ದಾರೆ ಮಮತಾ ಬ್ಯಾನರ್ಜಿ: ಅಧಿರ್ ಚೌಧರಿ

ತೃಣಮೂಲ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಮಮತಾ ಬ್ಯಾನರ್ಜಿಯವರು ಕಳ್ಳರ ಪಕ್ಷವನ್ನು ಆಳುತ್ತಿದ್ದಾರೆಂದು ಪಶ್ಚಿಮ ಬಂಗಾಳ ಕಾಂಗ್ರೆಸ್ ಮುಖ್ಯಸ್ಥ ಅಧಿರ್ ಚೌಧರಿ ಅವರು ಗುರುವಾರ ಹೇಳಿದ್ದಾರೆ...

ಮಾಲ್ಡಾ: ತೃಣಮೂಲ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಮಮತಾ ಬ್ಯಾನರ್ಜಿಯವರು ಕಳ್ಳರ ಪಕ್ಷವನ್ನು ಆಳುತ್ತಿದ್ದಾರೆಂದು ಪಶ್ಚಿಮ ಬಂಗಾಳ ಕಾಂಗ್ರೆಸ್ ಮುಖ್ಯಸ್ಥ ಅಧಿರ್ ಚೌಧರಿ ಅವರು ಗುರುವಾರ ಹೇಳಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಮೈತ್ರಿ ಪಕ್ಷಗಳನ್ನು ಬೆಂಬಲಿಸಿ ರ್ಯಾಲಿಯೊಂದರಲ್ಲಿ ಮಾತನಾಡಿರುವ ಅವರು, ಕಳೆದ ಬಾರಿ ಮಾಲ್ಡಾಗೆ ಮಮತಾ ಅವರು ಬಂದು ಟಿಎಂಸಿಗೆ ಮತ ಹಾಕುವಂತೆ ಹೇಳಿದ್ದರು. ಮಮತಾ ಅವರು ಕಳ್ಳರ ಪಕ್ಷವನ್ನು ಆಳುತ್ತಿದ್ದಾರೆ. ಟಿಎಂಸಿ ಪಕ್ಷಕ್ಕೆ ಮತಹಾಕುವುದರಿಂದ ಮಾಲ್ಡಾಗೆ ಕಾಂಗ್ರೆಸ ನಾಯಕರು ನೀಡಿರುವ ಕೊಡುಗೆಗೆ ಅವಮಾನ ಮಾಡಿದಂತೆ ಎಂದು ಹೇಳಿದ್ದಾರೆ.

ಮಲ್ಡಾಗೆ ಕಾಂಗ್ರೆಸ್ ನಾಯಕ ಗಣಿ ಖಾನ್ ಚೌಧರಿ ಅವರು ಅಪಾರ ಕೊಡುಗೆಯನ್ನು ನೀಡಿದ್ದು, ಒಂದು ವೇಳೆ ಇಲ್ಲಿನ ಜನತೆ ಟಿಎಂಸಿಗೆ ಮತ ಹಾಕಿದರೆ, ಇದು ಚೌಧರಿ ಅವರಿಗೆ ಅಪಮಾನ ಮಾಡಿದಂತಾಗುತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!