ಆನಂದಿ ಬೆನ್ ಪಟೇಲ್ 
ದೇಶ

ಅಂಬೇಡ್ಕರ್ ನಿಜವಾದ ದೇಶಭಕ್ತ: ಆನಂದಿಬೆನ್ ಪಟೇಲ್

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಬೇಡ್ಕರ್ ಅವರು ಕೇವಲ ದಲಿತ ನಾಯಕರು ಮಾತ್ರವಲ್ಲ ನಿಜವಾದ ರಾಷ್ಟ್ರವಾದಿ ಎಂದು ಗುಜರಾತ್ ಮುಖ್ಯಮಂತ್ರಿ ...

ಅಹಮದಾಬಾದ್: ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಬೇಡ್ಕರ್ ಅವರು ಕೇವಲ ದಲಿತ ನಾಯಕರು ಮಾತ್ರವಲ್ಲ ನಿಜವಾದ ರಾಷ್ಟ್ರವಾದಿ ಎಂದು ಗುಜರಾತ್ ಮುಖ್ಯಮಂತ್ರಿ ಆನಂದಿಬೆನ್ ಪಟೇಲ್ ಅಭಿಪ್ರಾಯ ಪಟ್ಟಿದ್ದಾರೆ.

ಅಂಬೇಡ್ಕರ್ ಅವರನ್ನು ದಲಿತ ನಾಯಕರೆಂದು ಬಿಂಬಿಸಿ ಅಷ್ಟಕ್ಕೆ ಸೀಮಿತಗೊಳಿಸಬಾರದು. ಪ್ರತಿಯೊಬ್ಬರಿಗೆ ಸಮಾನವಾಗಿ ಬದುಕುವ ಅವಕಾಶ ಕಲ್ಪಿಸಿಕೊಟ್ಟ ಮಹಾನ್ ದೇಶಭಕ್ತ. ಅವರೊಬ್ಬ ಅಂತಾರಾಷ್ಟ್ರೀಯ ಮಟ್ಟದ ನಾಯಕ ಎಂದು ಹಾಡಿ ಹೊಗಳಿದ್ದಾರೆ.

ಡಾ. ಬಿ.ಆರ್ ಅಂಬೇಡ್ಕರ್ ಅವರ 125 ನೇ ಜನ್ಮ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಂಬೇಡ್ಕರ್ ಹಾಕಿಕೊಟ್ಟ ಮಾರ್ಗದಲ್ಲಿ ನಡೆಯುವಂತೆ ಯುವಜನತೆಗೆ ಕರೆ ನೀಡಿದರು.

ಕೇವಲ ಶಿಕ್ಷಣದಿಂದ ಸಾಮಾಜಿಕ ಪಿಡುಗು ಹಾಗೂ ಮೂಢನಂಬಿಕೆಗಳನ್ನು ಹೋಗಲಾಡಿಸಲು ಸಾಧ್ಯವಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel