ಉಮ್ಮನ್ ಚಾಂಡಿ 
ದೇಶ

ಕೇರಳದ ಅಗ್ನಿ ದುರಂತ ಪ್ರದೇಶಕ್ಕೆ ಮೋದಿ ಭೇಟಿ: ಸಮರ್ಥಿಸಿಕೊಂಡ ಚಾಂಡಿ

ಕೇರಳದಲ್ಲಿ ಕೊಲ್ಲಂನಲ್ಲಿ ಅಗ್ನಿ ದುರಂತ ಸಂಭವಿಸಿದ ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದನ್ನು...

ತಿರುವನಂತಪುರಂ: ಕೇರಳದಲ್ಲಿ ಕೊಲ್ಲಂನಲ್ಲಿ ಅಗ್ನಿ ದುರಂತ ಸಂಭವಿಸಿದ ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದನ್ನು ಕೇರಳದ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಸಮರ್ಥಿಸಿಕೊಂಡಿದ್ದಾರೆ.
ಅಗ್ನಿ ಅನಾಹುತ ಸಂಭವಿಸಿದ ಪ್ರದೇಶಕ್ಕೆ ಭೇಟಿ ನೀಡಿದ ಹಿನ್ನಲೆಯಲ್ಲಿ ಸಂತ್ರಸ್ತರಿಗೆ ದೊಡ್ಡ ಪರಿಹಾರ ಸಿಕ್ಕಿದೆ. ರಾಷ್ಟ್ರೀಯ ನಾಯಕರು ಕೇರಳಕ್ಕೆ ಭೇಟಿ ನೀಡಿ ಸಲಹೆ ಮತ್ತು ಸಹಾಯ ಮಾಡಿರುವುದೇ ದೊಡ್ಡ ವಿಷಯ ಎಂದು ಚಾಂಡಿ ಹೇಳಿದ್ದಾರೆ. 
ಕೇರಳದಲ್ಲಿ ಕೊಲ್ಲಂನಲ್ಲಿರುವ ಪುತ್ತಿಂಗಲ್ ದೇವಾಲಯದ ಬಳಿ ಪಟಾಕಿ ಸ್ಫೋಟಗೊಂಡು ಅಗ್ನಿ ದುರಂತ ಸಂಭವಿಸಿತ್ತು. ಈ ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದರು. ಆದರೆ ಇದಕ್ಕೆ ಕೇರಳ ಪೋಲಿಸ್ ಮಹಾನಿರ್ದೇಶಕ ಟಿ.ಪಿ. ಸೇನ್'ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದರು ಎಂಬ ಮಾಹಿತಿ ಬಹಿರಂಗವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ