ನೆಹರೂ ಝೂಲಾಜಿಕಲ್ ಪಾರ್ಕ್ 
ದೇಶ

ಹೈದರಾಬಾದ್ ಮೃಗಾಲಯದಿಂದ ಕರಡಿ ಪರಾರಿ

ಹೈದರಾಬಾದ್ ನೆಹರೂ ಝೂಲಾಜಿಕಲ್ ಪಾರ್ಕ್ ನಿಂದ ಕಳೆದ ರಾತ್ರಿ ಕರಡಿ ಪರಾರಿಯಾಗಿದ್ದು, ಬಹದೂರ್ ಪುರದ ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿದೆ...

ಹೈದರಾಬಾದ್: ಹೈದರಾಬಾದ್ ನೆಹರೂ ಝೂಲಾಜಿಕಲ್ ಪಾರ್ಕ್ ನಿಂದ ಕಳೆದ ರಾತ್ರಿ ಕರಡಿ ಪರಾರಿಯಾಗಿದ್ದು, ಬಹದೂರ್ ಪುರದ ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿದೆ.

ಪಾರ್ಕ್ ನ ಆವರಣದಿಂದ ಕರಡಿ ಪರಾರಿಯಾಗುತ್ತಿದ್ದಂತೆ ಕರಡಿ ಮೇಲ್ವಿಚಾರಕ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಎಚ್ಚೆತ ಝೂನ ಅಧಿಕಾರಿಗಳು ಪಶುವೈದ್ಯರ ತಂಡದೊಂದಿಗೆ ಕಾರ್ಯಾಚರಣೆ ಕೈಗೊಂಡಿದರು. ಕಳೆದ ರಾತ್ರಿಯಲ್ಲಾ ಕಾರ್ಯಾಚರಣೆ ನಡೆಸಿದರು ಕರಡಿ ಪತ್ತೆಯಾಗಿಲ್ಲ.

ಇಂತಹ ಪ್ರಕರಣಗಳು ತೀರ ಅಪರೂಪ. ಕಳೆದ ಆಗಸ್ಟ್ ನಲ್ಲಿ ಹುಲಿಯೊಂದು ಪರಾರಿಯಾಗಿತ್ತು. ಕೂಡಲೇ ಅಧಿಕಾರಿಗಳು ಝೂಗೆ ಭೇಟಿ ನೀಡಿದ್ದವರನ್ನು ಸ್ಥಳಾಂತರಿಸಿದ್ದರು. ನಂತರ ಹುಲಿಯನ್ನು ಸೆರೆ ಹಿಡಿದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Video: ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಅಮೆರಿಕ ದಾಳಿ; ಕನಿಷ್ಠ 87 ನಾವಿಕರು ಸಾವು

T20 World Cup 2026: Allen ದಾಖಲೆ ಶತಕ; ಅಜೇಯ ಆಫ್ರಿಕಾ ಮಣಿಸಿ ಫೈನಲ್‌ಗೆ ಲಗ್ಗೆ ಇಟ್ಟ ನ್ಯೂಜಿಲ್ಯಾಂಡ್!

'ನರಕ.. ಇರಾನ್ ಅಲ್ಲದವರಾದ್ರೆ ಮುಚ್ಕೊಂ*ರಿ': Khamenei ಸಾವಿಗೆ ಅಳುವ ಭಾರತೀಯ ಮುಸ್ಲಿಂ ಮಹಿಳೆಯರ ಲೇವಡಿ ಮಾಡಿದ ಇರಾನ್ ಮಹಿಳೆಯರು!

ಸೌದಿ ಅರೇಬಿಯಾ ಮೇಲೆ ದಾಳಿ ಬೇಡ: ನಾವು ಯುದ್ಧಕ್ಕೆ ಇಳಿಯಬೇಕಾಗುತ್ತೆ; ಇರಾನ್‌ಗೆ ಪಾಕಿಸ್ತಾನ ನೇರ ಧಮ್ಕಿ!

ವಾಣಿಜ್ಯ, ಕೈಗಾರಿಕಾ ವಲಯಕ್ಕೆ ವಿದ್ಯುತ್ ದರ ಏರಿಕೆ ಶಾಕ್; ಆದ್ರೆ ರೈತರಿಗೆ ಗುಡ್ ನ್ಯೂಸ್!

SCROLL FOR NEXT