ಗಿರಿರಾಜ್ ಸಿಂಗ್ 
ದೇಶ

ಮುಸ್ಲೀಮರು ಎರಡು ಮಕ್ಕಳನ್ನಷ್ಟೇ ಹೆತ್ತರೆ ನಮ್ಮ ಹೆಣ್ಮಕ್ಕಳು ಸುರಕ್ಷಿತ: ಗಿರಿರಾಜ್ ಸಿಂಗ್

ದೇಶದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸಲು ಎಲ್ಲಾ ಧರ್ಮದ ಜನರು ಕೇವಲ ಎರಡು ಮಕ್ಕಳನ್ನಷ್ಟೇ ಮಾಡಿಕೊಳ್ಳಬೇಕು ಎಂಬ ಆದೇಶಾಜ್ಞೆ ಹೊರಡಿಸಬೇಕು ಎಂದು ..

ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸಲು ಎಲ್ಲಾ ಧರ್ಮದ ಜನರು ಕೇವಲ ಎರಡು ಮಕ್ಕಳನ್ನಷ್ಟೇ  ಮಾಡಿಕೊಳ್ಳಬೇಕು ಎಂಬ ಆದೇಶಾಜ್ಞೆ ಹೊರಡಿಸಬೇಕು ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಹೇಳಿದ್ದಾರೆ.

ಜನಸಂಖ್ಯೆಯನ್ನು ನಿಯಂತ್ರಿಸಲು ಕಠಿಣ ಕ್ರಮ ಜಾರಿಗೆ ತರಬೇಕು, ಇಲ್ಲವಾದರೇ ನಮ್ಮ ಹೆಣ್ಣು ಮಕ್ಕಳಿಗೆ ರಕ್ಷಣೆ ಇರುವುದಿಲ್ಲ. ಸರ್ಕಾರ ಇಂಥ ಕಠಿಣ ನೀತಿಯನ್ನು ಜಾರಿಗೆ ತರಲು ವಿಫಲವಾದಲ್ಲಿ  ಪಾಕಿಸ್ತಾನದಂತೆ ನಮ್ಮ ಹೆಣ್ಣು ಮಕ್ಕಳನ್ನು ಪರದೆ ಅಡಿಯಲ್ಲಿ ಇಡಬೇಕಾಗುತ್ತದೆ ಎಂದು ಹೇಳಿದ್ದಾರೆ.

ಬಿಹಾರದ ಪಶ್ಚಿಮ ಚಂಪಾರಣ್ ನಲ್ಲಿ  ಮಾತನಾಡಿದ  ನಾವಡ ಬಿಜೆಪಿ ಸಂಸದ ಗಿರಿರಾಜ್ ಸಿಂಗ್ ಹಿಂದೂಗಳಿಗಿಂತ ಮುಸಲ್ಮಾನರ ಜನ ಸಂಖ್ಯೆಯಲ್ಲಿ ಹೆಚ್ಚಾಗುತ್ತಿರುವುದಕ್ಕೆ ಕಳವಳ ವ್ಯಕ್ತ ಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ SIR: ವಿದೇಶಾಂಗ ಸಚಿವ ಜೈಶಂಕರ್, ಎಲ್.ಕೆ ಅಡ್ವಾಣಿ ಸೇರಿದಂತೆ ಹಲವು ಮತದಾರರಿಗೆ ನೋಟಿಸ್; CEO ಕೊಟ್ಟ ಸ್ಪಷ್ಟನೆ ಏನು?

ಇದು ಎಂತಹ ವಿಶೇಷ ತೀವ್ರ ಪರಿಷ್ಕರಣೆ? ಅರ್ಹರನ್ನು ಕಿತ್ತುಹಾಕಿ, ಅನರ್ಹರನ್ನು ಸೇರಿಸುವುದೇ SIR: ಕಪಿಲ್ ಸಿಬಲ್ ಕಿಡಿ!

ಟಾಟಾ ಸನ್ಸ್ ಅಧ್ಯಕ್ಷರಾಗಿ ಎನ್ ಚಂದ್ರಶೇಖರನ್ ಮರುನೇಮಕ ಪ್ರಶ್ನಿಸಿದ ಟಾಟಾ ಟ್ರಸ್ಟ್ಸ್!

ಸಿಎಂ ಡಿಕೆ ಶಿವಕುಮಾರ್‌ ನೂರು ದಿನಗಳ ಆಡಳಿತಕ್ಕೆ ಬಿಜೆಪಿ ನಾಯಕ ಫಿದಾ! ಏನಂದ್ರು ಗೊತ್ತಾ?

ಅಂತಹ ಮನಸ್ಥಿತಿ ಇದ್ದಾಗ ಮೊದಲೇ ಅದರಿಂದ ದೂರ ಇರಬೇಕಿತ್ತು: ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಹದೇವಪ್ಪ ಟಾಂಗ್!