ಶಿವಸೇನೆ 
ದೇಶ

ಇಸ್ಲಾಂಗೆ ಮತಾಂತರಗೊಂಡ ಶಿವಸೇನಾ ನಾಯಕ ಸುಶೀಲ್ ಕುಮಾರ್ ಜೈನ್

ಶಿವಸೇನೆಯ ನಾಯಕ ಸುಶೀಲ್ ಕುಮಾರ್ ಜೈನ್ ಇಸ್ಲಾಂಗೆ ಮತಾಂತರಗೊಂಡಿದ್ದಾರೆ ಎಂದು ಸುದ್ದಿ ಮಾಧ್ಯಮವೊಂದು...

ಮುಜಾಫರ್‌ನಗರ್: ಶಿವಸೇನೆಯ ನಾಯಕ ಸುಶೀಲ್ ಕುಮಾರ್ ಜೈನ್ ಇಸ್ಲಾಂಗೆ ಮತಾಂತರಗೊಂಡಿದ್ದಾರೆ ಎಂದು ಸುದ್ದಿ ಮಾಧ್ಯಮವೊಂದು ವರದಿ ಮಾಡಿದೆ.
ಜೈನ ಧರ್ಮದವರಾಗಿದ್ದ ಸುಶೀಲ್ ಮಂಗಳವಾರ ಇಸ್ಲಾಂಗೆ ಮತಾಂತರಗೊಂಡಿದ್ದು, ಅವರು ಮೊಹಮ್ಮದ್ ಅಬ್ದುಲ್ ಸಮದ್ ಎಂಬ ಹೆಸರನ್ನು ಸ್ವೀಕರಿಸಿದ್ದಾರೆ.
ಯಾವುದೇ ರೀತಿಯ ಒತ್ತಡಗಳಿಲ್ಲದೆ, ಸ್ವ ಇಚ್ಛೆಯಂತೆ ನಾನು ಫೆ. 15ಕ್ಕೆ ಇಸ್ಲಾಂಗೆ ಮತಾಂತರಗೊಂಡಿದ್ದೇನೆ ಎಂದು ಸುಶೀಲ್ ಕುಮಾರ್ ಹೇಳಿದ್ದಾರೆ. 
ಮಂಗಳವಾರ ಮಹಾವೀರ ಜಯಂತಿ ಆಚರಣೆ ವೇಳೆ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಸುಶೀಲ್ ಕುಮಾರ್ ಈ ವಿಷಯವನ್ನು ಬಹಿರಂಗ ಪಡಿಸಿದ್ದಾರೆ.
ಸುಶೀಲ್ ಕುಮಾರ್ ಮತಾಂತರಗೊಂಡಿರುವ ಸುದ್ದಿ ಗೊತ್ತಾದ ಕೂಡಲೇ ಮುಜಾಫರ್ ನಗರ್ ಜಿಲ್ಲೆಯ ಕಟೌಲಿ ನಗರದಲ್ಲಿ ಜನ ಕೋಪಗೊಂಡಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!