ಊರ್ಮಿಳಾ ಬೆನ್ ಪಟೇಲ್ 
ದೇಶ

ಕೇಂದ್ರದ ಮಾಜಿ ಸಚಿವೆ ಊರ್ಮಿಳಾ ಬೆನ್ ಪಟೇಲ್ ನಿಧನ

ಕೇಂದ್ರದ ಮಾಜಿ ಸಚಿವೆ ಹಾಗೂ ಗುಜರಾತ್ ಮಾಜಿ ಮುಖ್ಯಮಂತ್ರಿ ಚಿಮನ್ ಭಾಯ್ ಪಟೇಲ್ ಅವರ ಪತ್ನಿ ಊರ್ಮಿಳಾ ಬೆನ್ ಪಟೇಲ್ ವಿಧಿವಶರಾಗಿದ್ದಾರೆ.

ಅಹಮದಾಬಾದ್ : ಕೇಂದ್ರದ ಮಾಜಿ ಸಚಿವೆ ಹಾಗೂ ಗುಜರಾತ್ ಮಾಜಿ ಮುಖ್ಯಮಂತ್ರಿ ಚಿಮನ್ ಭಾಯ್ ಪಟೇಲ್ ಅವರ ಪತ್ನಿ ಊರ್ಮಿಳಾ ಬೆನ್ ಪಟೇಲ್ ವಿಧಿವಶರಾಗಿದ್ದಾರೆ.

ಹಲವು ದಿನಗಳಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. 85 ವರ್ಷದ ಊರ್ಮಿಳಾ ಬೆನ್ ಸಾವಿಗೆ ಎಐಸಿಸಿ  ಅಧ್ಯಕ್ಷೆ ಸೋನಿಯಾ ಗಾಂಧಿ ಸಂತಾಪ ಸೂಚಿಸಿದ್ದಾರೆ.

ಇನ್ನು ಊರ್ಮಿಳಾ ಬೆನ್ ಅವರು ಮಹಿಳಾ ಸಬಲೀಕರಣಕ್ಕಾಗಿ ಹಲವು ಹೋರಾಟ ನಡೆಸಿದ್ದರು. ಗುಜರಾತ್ ಗೆ ಅವರ ಕೊಡುಗೆ ಅಪಾರ ಎಂದು ಗುಜರಾತ್ ಕಾಂಗ್ರೆಸ್ ಮುಖಂಡ ಭಾರತೀಸಿನ್ಹ್ ಸೋಲಂಕಿ ಹೇಳಿದ್ದಾರೆ.

ಪಿ.ವಿ ನರಸಿಂಹ ರಾವ್ ಅವರ ಸಂಪುಟದಲ್ಲಿ ಊರ್ಮಿಳಾ ಬೆನ್ ಪಟೇಲ್ ಸಚಿವೆಯಾಗಿದ್ದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸಂತಾಪ ಸೂಚಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT