ತಳದಂಞಾಡಿ ಜುಮಾ ಮಸೀದಿ (ಕೃಪೆ: ಕೇರಳ ಪ್ರವಾಸೋದ್ಯಮದ ವೆಬ್ ಸೈಟ್) 
ದೇಶ

1000 ವರ್ಷಗಳ ಸಂಪ್ರದಾಯ ಮುರಿದು ಮಹಿಳೆಯರಿಗೆ ಪ್ರವೇಶ ಕಲ್ಪಿಸಿದ ಮಸೀದಿ

ಇದೇ ಮೊದಲ ಬಾರಿಗೆ 1000 ವರ್ಷಗಳ ಹಳೆಯ ಸಂಪ್ರದಾಯವನ್ನು ಮುರಿದು ತಳದಂಞಾಡಿ ಜುಮಾ ಮಸೀದಿ, ಮಹಿಳೆಯರಿಗೆ ಮಸೀದಿಯಲ್ಲಿ...

ಕೋಟ್ಟಯಂ: ಇದೇ ಮೊದಲ ಬಾರಿಗೆ 1000 ವರ್ಷಗಳ ಹಳೆಯ ಸಂಪ್ರದಾಯವನ್ನು ಮುರಿದು ತಳದಂಞಾಡಿ ಜುಮಾ ಮಸೀದಿ, ಮಹಿಳೆಯರಿಗೆ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸುವ ಅವಕಾಶವನ್ನು ಕಲ್ಪಿಸಿದೆ.
ಪ್ರಸ್ತುತ ಮಸೀದಿಯಲ್ಲಿ ಮಹಿಳೆಯರಿಗೆ ಪ್ರವೇಶ ಕಲ್ಪಿಸಬೇಕೆಂದು ಹೋರಾಟ ನಡೆದಿದ್ದು, ಈ ಹಿನ್ನೆಲೆಯಲ್ಲಿ ಮಸೀದಿಯ ಸಮಿತಿ ಈ ಮಹತ್ತರ ತೀರ್ಮಾನ ಕೈಗೊಂಡಿದೆ.
1000 ವರ್ಷಗಳಿಂದ ಮಸೀದಿಯ ಒಳಗೆ ಮಹಿಳೆಯರ ಪ್ರವೇಶ ನಿಷಿದ್ಧವಾಗಿತ್ತು.
ಕೇರಳದ ಕೋಟ್ಟಯಂ ಜಿಲ್ಲೆಯಲ್ಲಿರುವ ತಳದಂಞಾಡಿ ಜುಮಾ ಮಸೀದಿ ಭಾರತದಲ್ಲಿರುವ ಅತೀ ಪುರಾತನವಾದ ಮಸೀದಿಗಳಲ್ಲೊಂದಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಅ.10ರಂದು CJP ಪ್ರತಿಭಟನೆಯ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

'ಜೀವನ ನರಕ, ನನ್ನ ಪಾಲಿನ ದೆವ್ವ ಸತ್ತಿದೆ, ಸತ್ತ ಮಾತ್ರಕ್ಕೆ ಪಾಪ ಕಳೆಯಲ್ಲ': ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮತ್ತೆ ಕಿಡಿ-Video

ಈ ಬಾರಿ ಮೈಸೂರು ದಸರಾ ಮತ್ತಷ್ಟು ಆಕರ್ಷಕ; 146 ಕಿ.ಮೀ. ದೀಪಾಲಂಕಾರ; 3,500 ಡ್ರೋನ್‌ಗಳ ಪ್ರದರ್ಶನ