ತಮ್ಮ ಬೆಂಬಲಿಗರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದ ಮುಖ್ಯಮಂತ್ರಿ ಜಯಲಲಿತಾ 
ದೇಶ

ತಮಿಳುನಾಡು ಚುನಾವಣೆ: ಜಯಲಲಿತಾ, ಕರುಣಾನಿಧಿ ನಾಮಪತ್ರ ಸಲ್ಲಿಕೆ

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ, ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿ ಮುಂಬರುವ ವಿಧಾನಸಭಾ ಚುನಾವಣೆಗೆ ಸೋಮವಾರ...

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ, ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿ ಮುಂಬರುವ ವಿಧಾನಸಭಾ ಚುನಾವಣೆಗೆ ಸೋಮವಾರ ನಾಮಪತ್ರ ಸಲ್ಲಿಸಿದರು.
ಜಯಲಲಿತಾ ಅವರು ಆರ್ ಕೆ ನಗರ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದಾರೆ. ಅವರು ಆ ಕ್ಷೇತ್ರದ ಹಾಲಿ ಶಾಸಕಿಯಾಗಿದ್ದಾರೆ.

ಡಿಎಂಕೆ ಮುಖ್ಯಸ್ಥ ಕರುಣಾನಿಧಿ ಇಂದು ತಿರುವರೂರ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದರು. ಜಯಲಲಿತಾ ಅವರಿಗೆ ಸಾವಿರಾರು ಮಂದಿ ಶುಭ ಹಾರೈಸಿದರೆ, ಕರುಣಾನಿಧಿಗೆ ಡಿಎಂಕೆ ನಾಯಕರು ಸಾಥ್ ಕೊಟ್ಟಿದ್ದರು. ಜಯಾ ಅವರು ತಮ್ಮ ಆಪ್ತ ಗೆಳತಿ ಶಶಿಕಲಾ ಜೊತೆ ಆಗಮಿಸಿ ನಾಮಪತ್ರ ಸಲ್ಲಿಸಿದ್ದರು.

ಮೇ 16ರಂದು ತಮಿಳುನಾಡಿನಲ್ಲಿ ಚುನಾವಣೆ ನಡೆಯಲಿದ್ದು, ಸುಮಾರು 5.6 ಕೋಟಿ ಮತದಾರರು ಮತ ಚಲಾಯಿಸಲಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಆಡಳಿತಾರೂಢ ಎಐಎಡಿಎಂಕೆ, ಪ್ರತಿಪಕ್ಷವಾದ ಡಿಎಂಕೆ, ಡಿಎಂಡಿಕೆ, ಪಿಡಬ್ಲ್ಯುಎಫ್, ಟಿಎಂಸಿ, ಪಿಎಂಕೆ, ಬಿಜೆಪಿ ಮೈತ್ರಿಕೂಟದ ನಡುವೆ ಹಣಾಹಣಿ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ