ಸುಷ್ಮಾ ಸ್ವರಾಜ್ 
ದೇಶ

ಸುಷ್ಮಾ ಸ್ವರಾಜ್ ಆಸ್ಪತ್ರೆಗೆ ದಾಖಲು

ಅನಾರೋಗ್ಯದ ಕಾರಣದಿಂದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು ಎಐಐಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ...

ನವದೆಹಲಿ: ಅನಾರೋಗ್ಯದ ಕಾರಣದಿಂದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು ಎಐಐಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಎಐಐಎಂಎಸ್ ಆಸ್ಪತ್ರೆ ಮೂಲಗಳ ಪ್ರಕಾರ ಸೋಮವಾರ ಸಂಜೆ 5 ಗಂಟೆಗೆ ಸುಷ್ಮಾ ಅವರನ್ನು ಪಲ್ಮನರಿ ಮೆಡಿಸಿನ್ ಡಿಪಾರ್ಟ್‌ಮೆಂಟ್‌ನ ಹಳೇ ಖಾಸಗಿ ವಾರ್ಡ್‌ನಲ್ಲಿ ದಾಖಲು ಮಾಡಲಾಗಿದೆ. ರಾತ್ರಿ 10 ಗಂಟೆಯ ವೇಳೆಗೆ  64ರ ಹರೆಯದ ಸುಷ್ಮಾ ಅವರನ್ನು ಕಾರ್ಡಿಯೋ ನ್ಯೂರೋ ಸೆಂಟರ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಸುಷ್ಮಾ ಅವರ ಆರೋಗ್ಯ ಸ್ಥಿತಿ ಸುಧಾರಿಸಿಕೊಂಡಿದೆ ಎಂದು ವೈದ್ಯರು ಹೇಳಿದ್ದಾರೆ.
ಏತನ್ಮಧ್ಯೆ, ಸುಷ್ಮಾ ಅವರಿಗೆ ಯಾವ ಕಾಯಿಲೆ ಬಂದಿತ್ತು ಎಂಬುದರ ಬಗ್ಗೆ ಮಾಹಿತಿ ಲಭಿಸಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್