ಸಾಂದರ್ಭಿಕ ಚಿತ್ರ 
ದೇಶ

ಎಫ್‌ಐಸಿಸಿಐ ಕಟ್ಟಡದಲ್ಲಿ ಅಗ್ನಿ ಅವಘಡ; ಇಬ್ಬರ ಸ್ಥಿತಿ ಗಂಭೀರ

ಇಲ್ಲಿನ ಮಂಡಿ ಹೌಸ್‌ನಲ್ಲಿರುವ ಎಫ್‌ಐಸಿಸಿಐ ಕಟ್ಟಡದಲ್ಲಿ ಸೋಮವಾರ ರಾತ್ರಿ 1.45 ಗಂಟೆಗೆ ಅಗ್ನಿ ಅವಘಡ ಸಂಭವಿಸಿದೆ...

ನವದೆಹಲಿ: ಇಲ್ಲಿನ ಮಂಡಿ ಹೌಸ್‌ನಲ್ಲಿರುವ ಎಫ್‌ಐಸಿಸಿಐ ಕಟ್ಟಡದಲ್ಲಿ ಸೋಮವಾರ ರಾತ್ರಿ 1.45 ಗಂಟೆಗೆ  ಅಗ್ನಿ ಅವಘಡ ಸಂಭವಿಸಿದೆ.
ಈ ಅಗ್ನಿ ಅವಘಡದಲ್ಲಿ ಅಗ್ನಿಶಾಮಕ ದಳದ ಇಬ್ಬರು ಸಿಬ್ಬಂದಿಗಳಿಗೆ ತೀವ್ರ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಎಫ್‌ಐಸಿಸಿಆ ಕಟ್ಟಡದ ಜೀರ್ಣೋದ್ಧಾರ ಕಾರ್ಯಗಳು ನಡೆದು ಬರುತ್ತಿದ್ದು ಮೊದಲು ಮೇಲ್ಮಹಡಿಯಲ್ಲಿರುವ ಅಡಿಟೋರಿಯಂಗೆ ಬೆಂಕಿ ಹತ್ತಿಕೊಂಡಿತ್ತು. ನಂತರ ಅದು ಎಲ್ಲೆಡೆ ಪಸರಿಸಿತ್ತು. ಬೆಂಕಿ ಅವಘಡ ಸಂಭವಿಸಿದಾಗ ಕಟ್ಟಡದಲ್ಲಿ ಅಷ್ಟೊಂದು ಜನ ಇರಲಿಲ್ಲ. ಮಾತ್ರವಲ್ಲ ಬೆಂಕಿ ಹಬ್ಬತ್ತಿದ್ದಂತೆ ಅಲ್ಲಿದ್ದ ಜನರನ್ನು ಸುರಕ್ಷಿತ ಸ್ಥಾನಗಳಿಗೆ ಕರೆದೊಯ್ಯಲಾಗಿತ್ತು.
ಆದಾಗ್ಯೂ, ಅಗ್ನಿ ಅವಘಡ ಸಂಭವಿಸಲು ಕಾರಣ ಏನೆಂದು ತಿಳಿದು ಬಂದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ