ಮುಂಬೈ: ಝವೇರಿ ಬಜಾರ್ ಸ್ಫೋಟದಲ್ಲಿ ಭಾಗಿಯಾಗಿದ್ದ ಇಂಡಿಯನ್ ಮುಜಾಯಿದ್ದೀನ್ ಉಗ್ರ ಸಂಘಟನೆಯ ಜೈನುಲ್ ಅಬೆದಿನ್ ನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಮುಂಬೈನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಉಗ್ರ ಜೈನುಲ್ ಅಬೆದಿನ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈನುಲ್ ಅಬೆದಿನ್ ಎನ್ಐಎ ಮತ್ತು ಹಲವು ರಾಜ್ಯಗಳಿಗೆ ಬೇಕಾಗಿದ್ದ ಭಯೋತ್ಪಾದಕ.