ಸಾಂದರ್ಭಿಕ ಚಿತ್ರ 
ದೇಶ

ತೆಲಂಗಾಣ: ಪಿಂಚಣಿಗಾಗಿ ನಾಲಿಗೆ ಕತ್ತರಿಸಿಕೊಂಡ ಹಿರಿಯ ನಾಗರಿಕ

ಪಿಂಚಣಿಗಾಗಿ ಅಲೆದು ಅಲೆದು ಸುಸ್ತಾಗಿದ್ದ ಹಿರಿಯ ನಾಗರಿಕರೊಬ್ಬರು ತೆಲಂಗಾಣ ಸಚಿವಾಲಯದ ಸಿ ಬ್ಲಾಕ್ ನಲ್ಲಿ ಸಚಿವಾಲಯ ಸಿಬ್ಬಂದಿ ಮತ್ತು ಇತರರ...

ಹೈದರಾಬಾದ್: ಪಿಂಚಣಿಗಾಗಿ ಅಲೆದು ಅಲೆದು ಸುಸ್ತಾಗಿದ್ದ ಹಿರಿಯ ನಾಗರಿಕರೊಬ್ಬರು ತೆಲಂಗಾಣ ಸಚಿವಾಲಯದ ಸಿ ಬ್ಲಾಕ್ ನಲ್ಲಿ ಸಚಿವಾಲಯ ಸಿಬ್ಬಂದಿ ಮತ್ತು ಇತರರ ಮುಂದೆಯೇ ತಮ್ಮ ನಾಲಿಗೆ ಕಟ್ ಮಾಡಿಕೊಂಡು ಆಕ್ರೋಶ ವ್ಯಕ್ತಪಡಿಸಿದ ಘಟನೆ ಮಂಗಳವಾರ ನಡೆದಿದೆ.
ಇಂದು ಮಧ್ಯಾಹ್ನ 4.30ರ ಸುಮಾರಿಗೆ ಜೀದಿಮೆತ್ಲಾದ ಸುರರಾಮ್ ಗ್ರಾಮದ ನಿವಾಸಿ ರಾಜು ಎಂಬುವವರು ಸಚಿವಾಲಯದ ಕಟ್ಟಡದ ಬಳಿ ಬ್ಲೇಡ್ ನಿಂದ ತಮ್ಮ ನಾಲಿಗೆ ಕತ್ತರಿಸಿಕೊಂಡಿದ್ದಾರೆ. ಕೂಡಲೇ ಅವರನ್ನು ಪೊಲೀಸರು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.
ರಾಜು ಅವರು ವಿಕಲಚೇತನರಾಗಿದ್ದು, ತಮ್ಮ ಪಿಂಚಣಿ ಹಣಕ್ಕಾಗಿ ಹಲವು ದಿನಗಳಿಂದ ಅಲೆಯುತ್ತಿದ್ದರು ಎನ್ನಲಾಗಿದೆ. ಈ ಸಂಬಂಧ ಸೈಫಾಬಾದ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026 : ಚಿನ್ನ ಗೆದ್ದ ಭಾರತದ ಪುರುಷರ ಹಾಕಿ ತಂಡ; ಒಲಿಂಪಿಕ್ಸ್‌ಗೆ ಅರ್ಹತೆ

ಭಾರತದಲ್ಲಿ ಕಳೆದ 8 ತಿಂಗಳಲ್ಲಿ 254 ಹಿಂದೂಗಳು ಮುಸ್ಲಿಂ ಜಿಹಾದಿ ಹಿಂಸಾಚಾರಕ್ಕೆ ಬಲಿ: ಎಲ್ಲಿದೆ ನ್ಯಾಯ; VHP

ಭಾರತೀಯ ವಾಯುಪಡೆಗೆ ವರ್ಷಕ್ಕೆ 36-40 ಹೊಸ ಯುದ್ಧ ವಿಮಾನಗಳ ಅಗತ್ಯ: ವಾಯುಸೇನಾ ಮುಖ್ಯಸ್ಥ

ಆಸ್ಪತ್ರೆಗೆ ಭೇಟಿ ನೀಡಿ, ಫ್ಲೈದುಬೈ ಹೀರೋ ಸ್ಮಿತ್ ಮಚ್ಚಾರ್ ಹಣೆಗೆ ಮುತ್ತಿಟ್ಟ ದುಬೈ ಕ್ರೌನ್ ಪ್ರಿನ್ಸ್! ಹೇಳಿದ್ದೇನು?

BSFನಿಂದ ಇಬ್ಬರು ಪಾಕಿಗಳ ಹತ್ಯೆ: ಭಾರತೀಯ ರಾಯಭಾರಿ ಕರೆಸಿಕೊಂಡು, ಪ್ರತಿಭಟನೆ ದಾಖಲಿಸಿದ ಪಾಕಿಸ್ತಾನ!