ಅರವಿಂದ್ ಕೇಜ್ರಿವಾಲ್ 
ದೇಶ

ಕಾಂಗ್ರೆಸ್ ನಾಯಕರ ಮೇಲೆ ಏಕಿಲ್ಲ ಸಿಬಿಐ ದಾಳಿ: ಕೇಜ್ರಿವಾಲ್

ಅಗಸ್ಟಾ ವೆಸ್ಟ್ ಲ್ಯಾಂಡ್ ಹೆಲಿಕಾಫ್ಟರ್ ಹಗರಣ ಕ್ಕೆ ಸಂಬಂಧಿಸಿದಂತೆ ಸಿಬಿಐ ತಂಡ ಕಾಂಗ್ರೆಸ್ ನ ನಾಯಕರ ಮೇಲೆ ದಾಳಿ ನಡೆಸಿಲ್ಲವೇಕೆ ಎಂದು ಪ್ರಶ್ನಿಸಿದ್ದಾರೆ.

ನವದೆಹಲಿ: ಅಗಸ್ಟಾ ವೆಸ್ಟ್ ಲ್ಯಾಂಡ್ ಹೆಲಿಕಾಫ್ಟರ್ ಹಗರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಮೌನವನ್ನು ಪ್ರಶ್ನಿಸಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತಂಡ ಕಾಂಗ್ರೆಸ್ ನ ನಾಯಕರ ಮೇಲೆ ದಾಳಿ ನಡೆಸಿಲ್ಲವೇಕೆ ಎಂದು ಪ್ರಶ್ನಿಸಿದ್ದಾರೆ.
ಹಗರಣದಲ್ಲಿ ಭಾಗಿಯಾಗಿದ್ದಾರೆಂದು ಇಟಾಲಿ ನ್ಯಾಯಾಲಯ ಹೇಳಿರುವ ವ್ಯಕ್ತಿಯಳನ್ನು ತಕ್ಷಣವೇ ಬಂಧಿಸಿ, ವಿಚಾರಣೆಗೆ ಒಳಪಡಿಸಬಾರದೇ ಎಂದು ಕೇಜ್ರಿವಾಲ್ ಪ್ರಶ್ನಿಸಿದ್ದಾರೆ. ಬಿಜೆಪಿ ಸರ್ಕಾರ ಮೊದಲು ರಾಬರ್ಟ್ ವಾಧ್ರ ರನ್ನು ರಕ್ಷಿಸಿತ್ತು. ಈಗ ಅಗಸ್ಟಾ ವೆಸ್ಟ್ ಲ್ಯಾಂಡ್ ಪ್ರಕರಣದಲ್ಲಿ ಕಾಂಗ್ರೆಸ್ ನ ನಾಯಕರನ್ನು ರಕ್ಷಿಸಲು ಯತ್ನಿಸುತ್ತಿದೆ ಎಂದು ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ. ನನ್ನ ಕಚೇರಿ ಮೇಲೆ ದಾಳಿ ನಡೆಸಿದ ಸಿಬಿಐ ತಂಡ ಈಗ ಕಾಂಗ್ರೆಸ್ ನಾಯಕರ ಮೇಲೆ ಏಕೆ ದಾಳಿ ನಡೆಸುತ್ತಿಲ್ಲ ಎಂದು ಕೇಜ್ರಿವಾಲ್ ಟ್ವಿಟರ್ ನಲ್ಲಿ ಕೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!