ಸಮ- ಬೆಸ ಸಂಖ್ಯೆ ಸಂಚಾರ ನಿಯಮ 
ದೇಶ

ಸಮ-ಬೆಸ ಸಂಖ್ಯೆ ಸಂಚಾರ ನಿಯಮ ಖಾಯಂಗೆ ದೆಹಲಿ ಜನರ ಒಲವು: ಸಮೀಕ್ಷೆ

ದೆಹಲಿಯಲ್ಲಿ ಸಮ- ಬೆಸ ಸಂಖ್ಯೆ ಸಂಚಾರ ನಿಯಮ ಶಾಶ್ವತಗೊಳಿಸುವುದರತ್ತ ದೆಹಲಿಯ ಬಹುತೇಕ ಜನರು ಒಲವು ವ್ಯಕ್ತಪಡಿಸಿದ್ದಾರೆ ಎಂದು ಸಮೀಕ್ಷಾ ವರದಿಯೊಂದು ತಿಳಿಸಿದೆ.

ನವದೆಹಲಿ: ದೆಹಲಿಯಲ್ಲಿ ಸಮ- ಬೆಸ ಸಂಖ್ಯೆ ಸಂಚಾರ ನಿಯಮ ಶಾಶ್ವತಗೊಳಿಸುವುದರತ್ತ ದೆಹಲಿಯ ಬಹುತೇಕ ಜನರು ಒಲವು ವ್ಯಕ್ತಪಡಿಸಿದ್ದಾರೆ ಎಂದು ಸಮೀಕ್ಷಾ ವರದಿಯೊಂದು ತಿಳಿಸಿದೆ.

ಪಿಹೆಚ್ ಡಿ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿಯಿಂದ  ದೆಹಲಿಯಲ್ಲಿ 1,000 ಕ್ಕೂ ಹೆಚ್ಚು ಜನರನ್ನು ಸಮೀಕ್ಷೆಗೊಳಪಡಿಸಿದ್ದು, ಸಮ ಬೆಸ ಸಂಖ್ಯೆ ಸಂಚಾರ ನಿಯಮದ ಯಶಸ್ಸಿನ ಬಗ್ಗೆ ಪ್ರತಿಕ್ರಿಯೆ ಪಡೆಯಲಾಗಿದೆ. ಪ್ರತಿಕ್ರಿಯೆ ನೀಡಿದವರ ಪೈಕಿ ಬಹುತೇಕ ವ್ಯಕ್ತಿಗಳು, ಸಮ-ಬೆಸ ವಾಹನ ಸಂಚಾರ ನಿಯಮವನ್ನು ಖಾಯಂ ಗೊಳಿಸುವತ್ತ ಒಲವು ಹೊಂದಿದ್ದಾರೆ ಎಂದು ತಿಳಿದುಬಂದಿದೆ.

ಸಮ- ಬೆಸ ಸಂಖ್ಯೆ ಸಂಚಾರ ನಿಮಯದಿಂದಾಗಿ ಸಂಚಾರ ಸಮಯದಲ್ಲಿ ಅನುಕೂಲವಾಗಿದೆ ಎಂದು ಹೇಳಲಾಗುತ್ತಿದೆ ಆದರೂ ನಿರೀಕ್ಷಿತ ಪ್ರಮಾಣದಲ್ಲಿ ಅದು ಜಾರಿಗೆ ಬಂದಿಲ್ಲ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!