ಅರವಿಂದ್ ಕೇಜ್ರಿವಾಲ್ 
ದೇಶ

ದೆಹಲಿಗೆ ರಾಜ್ಯದ ಸ್ಥಾನಮಾನ ನೀಡುವ ಮಸೂದೆಯ ಕರಡು ಸಿದ್ಧ: ಕೇಜ್ರಿವಾಲ್

ದೆಹಲಿಗೆ ರಾಜ್ಯದ ಸ್ಥಾನಮಾನ ನೀಡುವ ಮಸೂದೆಯ ಕರಡು ಸಿದ್ಧವಾಗಿದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.

ನವದೆಹಲಿ: ದೆಹಲಿಗೆ ರಾಜ್ಯದ ಸ್ಥಾನಮಾನ ನೀಡುವ ಮಸೂದೆಯ ಕರಡು ಸಿದ್ಧವಾಗಿದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.
ಕರಡು ಮಸೂದೆ ಸಿದ್ಧಗೊಂಡಿದ್ದು ಈ ಬಗ್ಗೆ ಸಾರ್ವಜನಿಕ ಅಭಿಪ್ರಾಯ ಸಂಗ್ರಹಣೆ ಮಾಡಲಾಗುವುದು ಎಂದು ಕೇಜ್ರಿವಾಲ್ ಟ್ವಿಟರ್ ಮೂಲಕ ತಿಳಿಸಿದ್ದಾರೆ. ದೆಹಲಿಗೆ ಸಂಪೂರ್ಣ ರಾಜ್ಯದ ಸ್ಥಾನಮಾನ ನೀಡಬೇಕೆಂಬುದು ಅರವಿಂದ್ ಕೇಜ್ರಿವಾಲ್ ಅವರ ಬಹುದಿನಗಳ ಒತ್ತಾಯವಾಗಿದೆ.
ದೆಹಲಿಗೆ ರಾಜ್ಯದ ಸ್ಥಾನಮಾನ ಸಿಗದೇ ಇರುವುದು ಅಭಿವೃದ್ಧಿ ವಿಷಯಗಳು ಹಾಗೂ ತಮ್ಮ ಯೋಜನೆಗಳನ್ನು ಜಾರಿಗೆ ತರುವುದಕ್ಕೆ ಅಡ್ಡಿ ಉಂಟಾಗುತ್ತಿದೆ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ತಮಿಳುನಾಡು ಸಿಎಂ ವಿಜಯ್- ಪ್ರಧಾನಿ ಭೇಟಿ: 2 ದೊಡ್ಡ ಬೇಡಿಕೆ; ಇಲ್ಲಿದೆ ವಿವರ

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಅಸ್ಸಾಂ ವಿಧಾನಸಭೆಯಲ್ಲಿ ಹೈಡ್ರಾಮ: ವಿಪಕ್ಷಗಳ ಪ್ರತಿಭಟನೆ ನಡುವೆಯೇ UCC ಮಸೂದೆ ಅಂಗೀಕಾರ! ಬಹು ಪತ್ನಿತ್ವಕ್ಕೆ ಜೈಲು ಶಿಕ್ಷೆ

ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಇಲ್ಲ ಪರಿಣಾಮ ಎದುರಿಸಬೇಕಾಗುತ್ತದೆ: ಕಾಂಗ್ರೆಸ್ ಗೆ 'ಅಹಿಂದ' ಎಚ್ಚರಿಕೆ

SCROLL FOR NEXT