ದೇವೇಂದ್ರ ಫಡ್ನವೀಸ್ 
ದೇಶ

ಮಹಾರಾಷ್ಟ್ರದ ಅಮರಾವತಿಯಲ್ಲಿ ಅಪ್ಪಾರೆಲ್ ಪಾರ್ಕ್ ನಿರ್ಮಾಣ: ದೇವೇಂದ್ರ ಫಡ್ನವೀಸ್

ರೈತರ ಆತ್ಮಹತ್ಯೆಗೆ ಪ್ರಸಿದ್ಧವಾಗಿರುವ ಮಹಾರಾಷ್ಟ್ರದ ಅಮರಾವತಿಯಲ್ಲಿ ಅಪಾರೆಲ್ ಪಾರ್ಕ್ ನಿರ್ಮಾಣ ಮಾಡಲಾಗುವುದೆಂದು ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.

ಅಮರಾವತಿ: ರೈತರ ಆತ್ಮಹತ್ಯೆಗೆ ಪ್ರಸಿದ್ಧವಾಗಿರುವ ಮಹಾರಾಷ್ಟ್ರದ ಅಮರಾವತಿಯಲ್ಲಿ ಅಪ್ಪಾರೆಲ್ ಪಾರ್ಕ್ ನಿರ್ಮಾಣ ಮಾಡಲಾಗುವುದೆಂದು ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.
ವಿದರ್ಭದಲ್ಲಿರುವ ಅಮರಾವತಿ ನಗರದಲ್ಲಿ ಹೆಸಚಿನ ಸಂಖ್ಯೆಯಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ಇದನ್ನು ಜವಳಿ ನಗರವನ್ನಾಗಿ ಮಾಡಲು ಮಹಾರಾಷ್ಟ್ರ ಸರ್ಕಾರ ಮುಂದಾಗಿದೆ. " ರೈತರ ಅತ್ಮಹೆತ್ಯೆ ಹೆಚ್ಚುತ್ತಿರುವ ವಿದರ್ಭದಲ್ಲಿ ಜವಳಿ ಕೈಗಾರಿಕೆಗಳನ್ನು  ಉತ್ತೇಜಿಸಲಿದೆ ಇದಕ್ಕಾಗಿ ಅಪ್ಪಾರೆಲ್ ಪಾರ್ಕ್ ನಿರ್ಮಾಣ ಮಾಡಲಿದೆ ಎಂದು ದೇವೇಂದ್ರ ಫಡ್ನವೀಸ್ ತಿಳಿಸಿದ್ದಾರೆ.
ನಂದ್ ಗೌನ್ ಕೈಗಾರಿಕಾ ಎಸ್ಟೇಟ್ ನ್ನು ಟೆಕ್ಸ್ ಟೈಲ್ ಪಾರ್ಕ್ ನ್ನಾಗಿ ಅಭಿವೃದ್ಧಿ ಪಡಿಸಲಾಗುವುದು ಹಾಗೂ ಶೀಘ್ರವೇ ಅಮರಾವತಿ ಜವಳಿ ನಗರವೆಂಬ ಖ್ಯಾತಿ ಪಡೆಯಲಿದೆ ಎಂದು ಹೇಳಿರುವ ದೇವೇಂದ್ರ ಫಡ್ನವೀಸ್ ಇನ್ನು ಕಬ್ಬು ಬೆಳೆಗಾರರಿಗೂ ಆತ್ಮಹತ್ಯೆ ಮಾಡಿಕೊಳ್ಳದಂತೆ ಕರೆ ನೀಡಿದ್ದಾರೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಫೈನಲ್ ನಲ್ಲಿ ಪಾಕಿಸ್ತಾನ ವಿರುದ್ಧ ಭಾರತಕ್ಕೆ ರೋಚಕ ಜಯ, ಮತ್ತೊಂದು ಚಿನ್ನದ ಪದಕ

ಮೈಸೂರು: ಕುಸಿದು ಬಿದ್ದ ದೀಪಾಲಂಕಾರದ ಬೃಹತ್ ಕಟೌಟ್; ವಿದ್ಯಾರ್ಥಿಗಳು ಪಾರು, ದಸರಾ ಆರಂಭದಲ್ಲೇ ತಪ್ಪಿದ ದೊಡ್ಡ ದುರಂತ!

'ಕಮಾಲ್ ಕರ್ ದಿಯಾ ಪೈಲಟ್ ಜಿ, ನಿಮ್ಮ ಧೈರ್ಯಕ್ಕೆ ನಮ್ಮ ಸೆಲ್ಯೂಟ್': ಕ್ಯಾಪ್ಟನ್ ಸ್ಮಿತ್ ಮಚ್ಚರ್'ರನ್ನು ಹಾಡಿ ಹೊಗಳಿದ ಸಲ್ಮಾನ್ ಖಾನ್!

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

Dimple Queen: ಹುಟ್ಟುಹಬ್ಬದ ಸಂಭ್ರಮದಲ್ಲಿ ರಚಿತಾ ರಾಮ್ ಕೆನ್ನೆ ಗಿಂಡಿದ ಅಭಿಮಾನಿ! Video ವೈರಲ್