ಸಾಂದರ್ಭಿಕ ಚಿತ್ರ 
ದೇಶ

ಇಂದಿನಿಂದ ರಿಯಲ್ ಎಸ್ಟೇಟ್ ಕಾಯ್ದೆ ಜಾರಿಗೆ

ರಿಯಲ್ ಎಸ್ಟೇಟ್ ಕಾಯ್ದೆ 2016 ಭಾನುವಾರದಿಂದ(ಮೇ 1) ಜಾರಿಗೆ ಬರುತ್ತಿದೆ. ಭಾರತದಲ್ಲಿ ರಿಯಲ್ ಎಸ್ಟೇಟ್ ವಲಯದ ಬೆಳವಣಿಗೆಗೆ ಬೇಕಾದ ಮತ್ತು...

ನವದೆಹಲಿ: ರಿಯಲ್ ಎಸ್ಟೇಟ್ ಕಾಯ್ದೆ 2016 ಭಾನುವಾರದಿಂದ(ಮೇ 1) ಜಾರಿಗೆ ಬರುತ್ತಿದೆ. ಭಾರತದಲ್ಲಿ ರಿಯಲ್ ಎಸ್ಟೇಟ್ ವಲಯದ ಬೆಳವಣಿಗೆಗೆ ಬೇಕಾದ ಮತ್ತು ಗ್ರಾಹಕರ ಅಗತ್ಯಗಳನ್ನು ಪೂರೈಸಲು ಕಾಯ್ದೆಯ ಕಾರ್ಯನಿರ್ವಹಣಾ ನಿಯಮ ಮತ್ತು ಸಾಂಸ್ಥಿಕ ಮೂಲಸೌಕರ್ಯಗಳ ಪ್ರಕ್ರಿಯೆ ಇಂದಿನಿಂದ ಆರಂಭವಾಗಲಿದೆ.

ಕೇಂದ್ರ ವಸತಿ ಮತ್ತು ನಗರ ಬಡತನ ನಿರ್ಮೂಲನ ಸಚಿವಾಲಯ(ಹೂಪಾ) ಕಾಯ್ದೆಯ ಒಟ್ಟು 92 ವರ್ಗಗಳಲ್ಲಿ 69 ರ ಅಧಿಸೂಚನೆ ಹೊರಡಿಸಲಾಗಿದೆ.

ರಿಯಲ್ ಎಸ್ಟೇಟ್ ಗೆ ಸಂಬಂಧಪಟ್ಟ ನೀತಿ ನಿಯಮಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇನ್ನು ಆರು ತಿಂಗಳ ಒಳಗೆ ರಚನೆ ಮಾಡಲಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

SCROLL FOR NEXT