ಮಳೆಗೆ ಕುಸಿದು ಬಿದ್ದ ಸೇತುವೆ 
ದೇಶ

ಮುಂಬೈ-ಗೋವಾ ಹೆದ್ದಾರಿಯಲ್ಲಿ ಸೇತುವೆ ಕುಸಿತ: 22 ಮಂದಿ, 12ಕ್ಕೂ ಅಧಿಕ ವಾಹನ ಕಣ್ಮರೆ

ಮುಂಬೈ-ಗೋವಾ ಹೆದ್ದಾರಿಯಲ್ಲಿರುವ ಸಾವಿತ್ರಿ ನದಿಗೆ ಅಡ್ಡಲಾಗಿ ಕಟ್ಟಿರುವ ಬ್ರಿಟಿಷರ ಕಾಲದ ಸೇತುವೆ ನಿನ್ನೆ....

ಮುಂಬೈ: ಮುಂಬೈ-ಗೋವಾ ಹೆದ್ದಾರಿಯಲ್ಲಿರುವ ಸಾವಿತ್ರಿ ನದಿಗೆ ಅಡ್ಡಲಾಗಿ ಕಟ್ಟಿರುವ ಬ್ರಿಟಿಷರ ಕಾಲದ ಸೇತುವೆ ನಿನ್ನೆ ತಡರಾತ್ರಿ ಕುಸಿದುಬಿದ್ದು ಸುಮಾರು 22 ಮಂದಿ ಕಣ್ಮರೆಯಾಗಿದ್ದಾರೆ. ಇನ್ನು ಎರಡು ಮುಂಬೈ ಮೂಲದ ಬಸ್ ಸೇರಿದಂತೆ 12ಕ್ಕೂ ಹೆಚ್ಚು ವಾಹನಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗಿವೆ.
ಅಧಿಕಾರಿಗಳು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ರಕ್ಷಣಾ ಕಾರ್ಯ ಸಮರೋಪಾದಿಯಲ್ಲಿ ನಡೆಯುತ್ತಿದೆ. ಆ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ರಕ್ಷಣಾ ಕಾರ್ಯಕ್ಕೆ ಅಡಚಣೆಯುಂಟಾಗುತ್ತಿದೆ. 
ಇದುವರೆಗೆ ನೀರಿನಲ್ಲಿ ನಾಪತ್ತೆಯಾದವರು ಮತ್ತು ವಾಹನಗಳು ಕಾಣಿಸಿಕೊಂಡಿಲ್ಲ. ಸಾವಿತ್ತಿ ನದಿ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಈಗ ಆ ಹೆದ್ದಾರಿಯಲ್ಲಿ ಭಾರೀ ಸಂಚಾರ ಅಡಚಣೆಯುಂಟಾಗಿದ್ದು, ಪ್ರಯಾಣಿಕರು ಹತ್ತಿರದ ಹೊಸ ಸೇತುವೆ ಮೂಲಕ ಸಂಚರಿಸಬೇಕಾದ ಅನಿವಾರ್ಯತೆ ಉಂಟಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

BSPಯಲ್ಲಿ ಮಹಾ ಬಿರುಕು: ಅಶೋಕ್ ಸಿದ್ಧಾರ್ಥ್ ನಿವೃತ್ತಿ ಬೆನ್ನಲ್ಲೇ ಸೋದರಳಿಯ ಆಕಾಶ್ ಆನಂದ್‌ನನ್ನು ಪಕ್ಷದ ಜವಾಬ್ದಾರಿಗಳಿಂದ ಕಿತ್ತೊಗೆದ ಮಾಯಾವತಿ..!

‘BRICS‌ ನಿಂದ ಭಾರತಕ್ಕೇನು ಲಾಭ?’: ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಪ್ರಶ್ನೆ, ತಿರುಗೇಟು ಕೊಟ್ಟ BJP

Trumpಗೆ Iran ಬಿಗ್ ಶಾಕ್: ಅಮೆರಿಕಾ ಹಡಗು ಸೇರಿ 20ಕ್ಕೂ ಹೆಚ್ಚು ನೌಕೆಗಳ ಮೇಲೆ ದಾಳಿ, Hormuz ಜಲಸಂಧಿ ಹೊರಗೂ 'No-go zone' ವಿಸ್ತರಣೆ..!

Cricket: ಇಂಗ್ಲೆಂಡ್ ನಲ್ಲೂ ಪಾಕಿಸ್ತಾನ ಕ್ರಿಕೆಟಿಗರಿಗೆ ಮುಖಭಂಗ, ವಲಸಿಗರೆಂದು ತಪ್ಪಾಗಿ ಭಾವಿಸಿ ಪ್ರತಿಭಟನೆ! ಮುಂದೇನಾಯ್ತು?

2.5 ಲಕ್ಷ ರೂ ಸಾಲಶೂಲಕ್ಕೆ ಸಿವಿಲ್ ಸರ್ವಿಸ್ ಆಕಾಂಕ್ಷಿ ಬಲಿ; ಸಾವಿಗೂ ಮುನ್ನ 19 ಮಂದಿಯ ಹೆಸರುಗಳ ಉಲ್ಲೇಖ!