ಸಾಂದರ್ಭಿಕ ಚಿತ್ರ 
ದೇಶ

ದೇಶಾದ್ಯಂತ ಚಲಾವಣೆಯಲ್ಲಿದೆ 400 ಕೋಟಿ ನಕಲಿ ನೋಟು

ದೇಶಾದ್ಯಂತ ಒಟ್ಟು 400 ಕೋಟಿ ರೂ ಮೌಲ್ಯದ ನಕಲಿ ನೋಟುಗಳು ಚಲಾವಣೆಯಲ್ಲಿದೆ ಎಂದು ವರದಿಯೊಂದು ತಿಳಿಸಿದೆ...

ನವದೆಹಲಿ: ದೇಶಾದ್ಯಂತ ಒಟ್ಟು 400 ಕೋಟಿ ರೂ ಮೌಲ್ಯದ ನಕಲಿ ನೋಟುಗಳು ಚಲಾವಣೆಯಲ್ಲಿದೆ  ಎಂದು ವರದಿಯೊಂದು ತಿಳಿಸಿದೆ.

ನಕಲಿ ಭಾರತೀಯ ನೋಟು, ಗಳ ಕುರಿತಂತೆ ಕೋಲ್ಕೊತಾದ ಭಾರತೀಯ ಅಂಕಿ ಅಂಶ ಸಂಸ್ಥೆ ನಡೆಸಿದ ಅಧ್ಯಯನದಲ್ಲಿ ಈ ಮಾಹಿತಿ ಬಹಿರಂಗವಾಗಿದೆ.

ಅಧ್ಯಯನದ ಪ್ರಕಾರ ಕಳೆದ ನಾಲ್ಕು ವರ್ಷಗಳಿಂದ ಸುಮಾರು 400 ಕೋಟಿ ಮೌಲ್ಯದ ಭಾರತೀಯ ನಕಲಿ ನೋಟುಗಳು ಚಲಾವಣೆಯಾಗುತ್ತಿದೆ ಎಂದು ಕೇಂದ್ರ ವಿತ್ತ ಖಾತೆಯ ಸಹಾಯಕ ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯ ಸಭೆಯಲ್ಲಿ ಲಿಖಿತ ಉತ್ತರ ನೀಡಿದ್ದಾರೆ.

ಖೋಟಾ ನೋಟು ಪಿಡುಗನ್ನು ತಡೆಗಟ್ಟಲು, ಕೇಂದ್ರ ಹಣಕಾಸು ಇಲಾಖೆ, ಗೃಹ ಸಚಿವಾಲಯ,  ಭಾರತೀಯ ರಿಸರ್ವ್ ಬ್ಯಾಂಕ್ ಹಾಗೂ ಕೇಂದ್ರ ಮತ್ತು ರಾಜ್ಯಗಳ ಭದ್ರತಾ ಮತ್ತು ಗುಪ್ತಚರ ಸಂಸ್ಥೆಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯ ನಿರ್ವಹಿಸುತ್ತಿವೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT