ಕಲಿಖೋ ಪುಲ್ 
ದೇಶ

ಅರುಣಾಚಲ ಮಾಜಿ ಸಿಎಂ ಕಲಿಖೋ ಪುಲ್ ಮೃತದೇಹ ಪತ್ತೆ

ಅರುಣಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲಿಖೋ ಪುಲ್ ಅವರ ಮೃತದೇಹ ಪತ್ತೆಯಾಗಿದೆ...

ಇಟ್ನಾನಗರ್: ಅರುಣಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲಿಖೋ ಪುಲ್ ಅವರ ಮೃತದೇಹ ಪತ್ತೆಯಾಗಿದೆ.

ಕಳೆದ ತಿಂಗಳಷ್ಟೇ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿದ್ದ ಕಲಿಖೋ ಪುಲ್ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಕಾಂಗ್ರೆಸ್ ಬಂಡಾಯ ಶಾಸಕರು ಹಾಗೂ ಬಿಜೆಪಿಯಿಂದ ಶಾಸಕರ ಬೆಂಬಲದಿಂದಾಗಿ ಕಲಿಖೋ ಪುಲೆ ಅವರು 6 ತಿಂಗಳ ಕಾಲ ಅರುಣಾಚಲಪ್ರದೇಶದ ಸಿಎಂ ಆಗಿ ಕಾರ್ಯನಿರ್ವಹಿಸಿದ್ದರು. ಬಂಡಾಯ ಕಾಂಗ್ರೆಸ್ ಶಾಸಕರು ಮತ್ತೆ ಕಾಂಗ್ರೆಸ್ ಗೆ ಮರಳಿದ ಬಳಿಕ ಬೆಂಬಲ ಕೊರತೆಯಿಂದಾಗಿ ಕಲಿಖೋ ಪುಲ್ ರಾಜಿನಾಮೆ ನೀಡಿದ್ದರು.

ರಾಜಿನಾಮೆ ಬಳಿಕ ಕಲಿಖೋ ಪುಲ್ ಅವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ತಾವು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಶಂಕಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಯನಾಡು: ಭೂ ಕುಸಿತದ ರಭಸಕ್ಕೆ ಕೊಚ್ಚಿ ಬಂದ ಟ್ಯಾಂಕರ್! ನದಿಗೆ ಬಿದ್ದ ಖಾಸಗಿ ಬಸ್, ಓರ್ವ ಸಾವು, ಏಳು ಮಂದಿಗೆ ಗಾಯ, ಭಯಾನಕ Video

Satluj Controversy: 'ಸತ್ಲುಜ್'ಅನ್ನು ಅಂತರ-ಇಲಾಖಾ ಸಮಿತಿಗೆ ಉಲ್ಲೇಖಿಸಲು ಕೇಂದ್ರ ನಿರ್ಧಾರ; ಏನಿದು ವಿವಾದ?

ಕಾಶ್ಮೀರ: ಉಗ್ರರ ಅಡಗುತಾಣ ಭೇದಿಸಿದ ಭಾರತೀಯ ಸೇನೆ; ಭಾರೀ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡು ವಶಕ್ಕೆ!

ಮೆಲೋನಿ ರಾಣಿ, ಅವರ ಪಾಡಿಗೆ ಅವ್ರನ್ನ ಬಿಟ್ಟುಬಿಡಿ: ಟ್ರಂಪ್‌ಗೆ ಮಿತ್ರರಾಷ್ಟ್ರ ಬೆಲ್ಜಿಯಂ ರಕ್ಷಣಾ ಸಚಿವರ ಖಡಕ್ ವಾರ್ನಿಂಗ್!

ರಾಮ ಮಂದಿರ ಟ್ರಸ್ಟ್‌ನಲ್ಲಿ 30 ಕೆಜಿಗೂ ಹೆಚ್ಚು ಚಿನ್ನದ ವಸ್ತುಗಳು, ದಾನ ಮಾಡಿದ ಎಲ್ಲಾ ಬೆಲೆಬಾಳುವ ವಸ್ತುಗಳು ಸುರಕ್ಷಿತ: ಖಜಾಂಚಿ ಗೋವಿಂದ್ ದೇವ್ ಗಿರಿ