ಸಾಂದರ್ಭಿಕ ಚಿತ್ರ 
ದೇಶ

ಬಿಎಸ್ ಎಫ್ ಕ್ಯಾಂಪ್ ಗುರಿಯಾಗಿಸಿಕೊಂಡು ಅಸ್ಸಾಂ ನಲ್ಲಿ ಕಚ್ಚಾ ಬಾಂಬ್ ಸ್ಪೋಟ

ಅಸ್ಸಾಂನ ತಿನಸುಕಿಯಾ ಜಿಲ್ಲೆಯ ದೂಮ್ ದೂಮಾ ಪ್ರದೇಶದ ಬದಲ್ಬೆಟ್ಟಾ ಹಳ್ಳಿಯಲ್ಲಿ ಕಚ್ಚಾ ಬಾಂಬ್ ಸ್ಫೋಟಗೊಂಡ ಘಟನೆ ಗುರುವಾರ ಬೆಳಗ್ಗೆ ನಡೆದಿರುವ ಬಗ್ಗೆ ..

ತಿನಸುಕಿಯಾ: ಅಸ್ಸಾಂನ ತಿನಸುಕಿಯಾ ಜಿಲ್ಲೆಯ ದೂಮ್ ದೂಮಾ ಪ್ರದೇಶದ ಬದಲ್ಬೆಟ್ಟಾ ಹಳ್ಳಿಯಲ್ಲಿ ಕಚ್ಚಾ ಬಾಂಬ್ ಸ್ಫೋಟಗೊಂಡ ಘಟನೆ ಗುರುವಾರ ಬೆಳಗ್ಗೆ ನಡೆದಿರುವ ಬಗ್ಗೆ ವರದಿಯಾಗಿದೆ. ಅದೃಷ್ಟವಶಾತ್ ಈ ದಾಳಿಯಲ್ಲಿ ಯಾವುದೇ ಸಾವು – ನೋವು ಸಂಭವಿಸಿಲ್ಲ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.

ಮಣಿಪುರದ ಇಂಫಾಲ್​ಗೆ ಸಮೀಪದಲ್ಲಿರುವ ಬಿಎಸ್​ಎಫ್ ಕ್ಯಾಂಪ್ ಗುರಿಯಾಗಿಸಿಕೊಂಡು ನಡೆಸಲಾದ ಬಾಂಬ್ ದಾಳಿಯಲ್ಲಿ 7 ವರ್ಷದ ಮಗುವೊಂದು ಗಾಯಗೊಂಡ ಪ್ರಕರಣದ ಬೆನ್ನಿಗೆ ಇದೀಗ ಬದಲ್ಬೆಟ್ಟಾ ಹಳ್ಳಿಯಲ್ಲಿ ಈ ಘಟನೆ ನಡೆದಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.

ಆಗಸ್ಟ್ 5ರಂದು ಅಸ್ಸಾಂನ ಕೊಕ್ರಜಾರ್ ಪಟ್ಟಣದಲ್ಲಿ ಉಗ್ರರು ನಡೆಸಿದ ಬಾಂಬ್ ದಾಳಿಯಲ್ಲಿ 13 ಮಂದಿ ಸಾವನ್ನಪ್ಪಿ, ಅನೇಕ ಮಂದಿ ತೀವ್ರವಾದ ಗಾಯಕ್ಕೆ ತುತ್ತಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT