ಕಾಶ್ಮೀರದಲ್ಲಿ ಸತತ 34 ನೇ ದಿನವೂ ಕರ್ಫ್ಯೂ ಮುಂದುವರಿಕೆ! 
ದೇಶ

ಕಾಶ್ಮೀರದಲ್ಲಿ ಸತತ 34 ನೇ ದಿನವೂ ಕರ್ಫ್ಯೂ ಮುಂದುವರಿಕೆ!

ಕಾಶ್ಮೀರದಲ್ಲಿ ಗಲಭೆ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ವಿಧಿಸಲಾಗಿರುವ ಕರ್ಫ್ಯೂ ಸತತ 34 ನೇ ದಿನವೂ ಮುಂದುವರೆದಿದೆ.

ಶ್ರೀನಗರ: ಕಾಶ್ಮೀರದಲ್ಲಿ ಗಲಭೆ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ವಿಧಿಸಲಾಗಿರುವ ಕರ್ಫ್ಯೂ ಸತತ 34 ನೇ ದಿನವೂ ಮುಂದುವರೆದಿದೆ.

ಪುಲ್ವಾಮ, ಕುಲ್ಗಾಮ್, ಶೋಪಿಯಾನ್, ಅನಂತ್ ನಾಗ್ ಜಿಲ್ಲೆಗಳಲ್ಲಿ ಕರ್ಫ್ಯೂ ಮುಂದುವರೆಯಲಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಬಾರಾಮುಲ್ಲಾ, ಹಂದ್ವಾರಾ, ಕುಪ್ವಾರ ಗಳಲ್ಲಿ ವಿಧಿಸಲಾಗಿರುವ ನಿರ್ಬಂಧ ಮುಂದುವರೆಯಲಿದೆ. ಸರ್ಕಾರಿ ಸಾರಿಗೆ ವಾಹನಗಳ ಸಂಚಾರ ಇಲ್ಲದೆ ಹೋದರೂ, ಶ್ರೀನಗರದಲ್ಲಿ ಖಾಸಗಿ ವಾಹನಗಳು ಹಾಗೂ ಸಾರ್ವಜನಿಕರ ಸಂಚಾರ ಕಂಡುಬಂದಿದ್ದು, ಪರಿಸ್ಥಿತಿ ಪ್ರಶಾಂತವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!