ರಾಷ್ಟ್ರಪತಿ ಪ್ರಣಬ್ ಮುಖರ್ಜಿ(ಸಂಗ್ರಹ ಚಿತ್ರ) 
ದೇಶ

ಶಿಕ್ಷಕರ ದಿನದಂದು ಶಿಕ್ಷಕರಾಗಲಿರುವ ರಾಷ್ಟ್ರಪತಿ ಮುಖರ್ಜಿ

ಮುಂಬರುವ ಶಿಕ್ಷಕರ ದಿನದಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಟೀಚರ್ ಆಗಲಿದ್ದಾರೆ. ದೆಹಲಿಯ ಸರ್ಕಾರಿ ಶಾಲೆಯಲ್ಲಿ...

ನವದೆಹಲಿ: ಮುಂಬರುವ ಶಿಕ್ಷಕರ ದಿನದಂದು ರಾಷ್ಟ್ರಪತಿ ಪ್ರಣಬ್  ಮುಖರ್ಜಿ ಟೀಚರ್ ಆಗಲಿದ್ದಾರೆ. ದೆಹಲಿಯ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಪಾಠ ಹೇಳಿ ಕೊಡಲಿದ್ದಾರೆ.
ಕಳೆದ ಬಾರಿಯು ಶಿಕ್ಷಕರ ದಿನದಂದು ರಾಷ್ಟ್ರಪತಿ ಮುಖರ್ಜಿ ರಾಷ್ಟ್ರಪತಿ ಭವನದ ಆವರಣದಲ್ಲಿರುವ ಡಾ. ರಾಜೇಂದ್ರ ಪ್ರಸಾದ್ ಸರ್ವೋದಯ ವಿದ್ಯಾಲಯದಲ್ಲಿ ಮಕ್ಕಳಿಗೆ ಪಾಠ ಹೇಳಿಕೊಟ್ಟಿದ್ದರು.
ರಾಷ್ಟ್ರಪತಿ ಮುಖರ್ಜಿ 1969ರಲ್ಲಿ  ರಾಜಕೀಯಕ್ಕೆ ಬರುವ ಮುಂಚೆ ಶಿಕ್ಷಕರಾಗಿ, ಪತ್ರಕರ್ತರಾಗಿಯೂ ಕೆಲಸ ಮಾಡಿದ್ದರು.
ರಾಷ್ಟ್ರಪತಿಯವರಿಂದ ಪಾಠ ಹೇಳಿಸುವ ಯೋಜನೆ ಆರಂಭವಾದದ್ದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಉಪ-ಮುಖ್ಯಮಂತ್ರಿ  ಮನೀಶ್ ಸಿಸೊಡಿಯಾ ಅವರಿಂದ.
‘ಶಿಕ್ಷಕರಾಗಿ ಎಂಬ ಕಾರ್ಯಕ್ರಮದಡಿ ಕಲೆ, ಸಂಸ್ಕೃತಿ,  ಕ್ರೀಡೆ, ರಾಜಕೀಯ ಹಾಗೂ ಉದ್ಯಮ ಮೊದಲಾದ ರಂಗಗಳ ಸಾಧಕರನ್ನು ಶಿಕ್ಷಕರಾಗಿ ಅಹ್ವಾನಿಸಲಾಗುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್